AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡೆದಾಡುವ ದೇವರು ಶಿವಕುಮಾರ್ ಶ್ರೀ ಆಪ್ತ, ಸಿದ್ದಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಎಂ ಸಿದ್ದಲಿಂಗಯ್ಯ ನಿಧನ

ತುಮಕೂರು ಸಿದ್ಧಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾಗಿದ್ದ ಎಂ ಸಿದ್ದಲಿಂಗಯ್ಯ ನವರು (95ವರ್ಷ) ಲಿಂಗೈಕ್ಯರಾಗಿದ್ದಾರೆ.

ನಡೆದಾಡುವ ದೇವರು ಶಿವಕುಮಾರ್ ಶ್ರೀ ಆಪ್ತ, ಸಿದ್ದಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಎಂ ಸಿದ್ದಲಿಂಗಯ್ಯ ನಿಧನ
ಸಿದ್ದಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಎಂ ಸಿದ್ದಲಿಂಗಯ್ಯ
ಆಯೇಷಾ ಬಾನು
|

Updated on: May 21, 2023 | 10:34 AM

Share

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ(Siddaganga Mutt) ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾಗಿದ್ದ ಎಂ ಸಿದ್ದಲಿಂಗಯ್ಯ(M Siddalingaiah) ನವರು ಲಿಂಗೈಕ್ಯರಾಗಿದ್ದಾರೆ. ಸುಮಾರು 95 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇವರು ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ್ ಶ್ರೀಗಳಿಗೆ ಆಪ್ತರಾಗಿದ್ದರು.

ಮೂಲತಃ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಹಳ್ಳಿ ಗ್ರಾಮದವರಾಗಿದ್ದ ಎಂ ಸಿದ್ದಲಿಂಗಯ್ಯನವರು 1980 ರಿಂದಲೂ ಮಠದಲ್ಲಿ ಲೆಕ್ಕಪತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದರು. ಇನ್ನೂ ಇವರಿಗೆ ವಯಸ್ಸು ಆದರೂ ಕೂಡ ಇವರ ಸೇವೆ ಮಠಕ್ಕೆ ಬೇಕೆಂದು, ನಿರಂತರವಾಗಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದರು. ಅಲ್ಲದೇ ಮಠದಿಂದ ಇವರಿಗೆ ಹೋಗಿ ಬರಲು ವಾಹನ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು. ಶ್ರೀ ಗಳಿಗೆ ಇವರು ಲೆಕ್ಕಪತ್ರ ನೋಡಿ ಕೊಟ್ಟರೇ ಸಾಕು. ಸಹಿ ಹಾಕುತ್ತಿದ್ದರು ಅಷ್ಟರಮಟ್ಟಿಗೆ ಇವರ ಮೇಲೆ‌ ಹಿರಿಯ ಶ್ರೀ ಗಳು ಸೇರಿದಂತೆ ಮಠವೂ ನಂಬಿಕೆ ಇಟ್ಟಿತ್ತು. ಇನ್ನೂ ಇವರಿಗೆ ಐದು ಜನ ಮಕ್ಕಳಿದ್ದು ನಾಲ್ವರು ಗಂಡು ಮಕ್ಕಳು, ಒಂದು ಹೆಣ್ಣು ಮಗಳಿದ್ದಾರೆ. ತುಮಕೂರಿನ ವೀರಶೈವ ರುದ್ರಭೂಮಿಯಲ್ಲಿ ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆ ನಡೆಯಲಿದೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!