AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಫಲಿಸದೇ ತುಮಕೂರು ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ್​ ಕೊರೊನಾ ಸೋಂಕಿಗೆ ಬಲಿ

ತುಮಕೂರು ಜಿಲ್ಲೆಯ ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ್​ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದವಾರ ಕೊರೊನಾ ಪಾಸಿಟಿವ್​ ಹಿನ್ನೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

ಚಿಕಿತ್ಸೆ ಫಲಿಸದೇ ತುಮಕೂರು ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ್​ ಕೊರೊನಾ ಸೋಂಕಿಗೆ ಬಲಿ
ಕೊರೊನಾ ವೈರಸ್
shruti hegde
|

Updated on:May 09, 2021 | 11:02 AM

Share

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಭೀತಿ ಹೆಚ್ಚುತ್ತಿದ್ದು, ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯ ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ್​ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ ವಾರ ಕೊರೊನಾ ಪಾಸಿಟಿವ್​ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

ಕೊರೊನಾ ಪಾಸಿಟಿವ್​ ವರದಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಮಂಜುನಾಥ್ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವಿಗೀಡಾಗಿದ್ದಾರೆ.

ತುಮಕೂರಿನಲ್ಲಿ ವಿದ್ಯುತ್ ಇಲ್ಲದೆ ಕಾರಿನ ಬೆಳಕಿನಲ್ಲಿ ಅಂತ್ಯಕ್ರಿಯೆ ವಿದ್ಯುತ್​​ ಇಲ್ಲದೇ ಕಾರಿನ ಲೈಟ್​ ಬೆಳಕಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಮುಕ್ತಿಧಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಹುಳಿಯಾರಿನ ರಂಗಲಕ್ಷ್ಮಮ್ಮ ಎನ್ನುವರು ಚಿಕ್ಕನಾಯಕನಹಳ್ಳಿಯ ಆಸ್ಪತ್ರೆ ಯಲ್ಲಿ ನಿಧನರಾಗಿದ್ದರು. ಮೃತದೇಹ ತರುವಷ್ಟರಲ್ಲಿ ರಾತ್ರಿಯಾಗಿತ್ತು. ವಿದ್ಯುತ್ ಇಲ್ಲದ ಕಾರಣ ಸಂಬಂಧಿಕರ ಕಾರಿನ ಹೆಡ್​ಲೈಟ್ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ರಾತ್ರೋರಾತ್ರಿ ವಿದ್ಯುತ್​ ಇಲ್ಲದೇ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಜನರು ಆಗ್ರಹಿದ್ದಾರೆ.

ಇದನ್ನೂ ಓದಿ: 24 ಗಂಟೆಯಲ್ಲಿ 4,092 ಮಂದಿ ಕೊರೊನಾ ಸೋಂಕಿನಿಂದ ಸಾವು; 4 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲು

ಕೊರೊನಾ ಸೋಂಕಿತರಿಗೆ ಧೈರ್ಯ ತುಂಬಿದ ಬೀದರ್​ ಜಿಲ್ಲಾಸ್ಪತ್ರೆಯ ವೈದ್ಯರು

Published On - 11:00 am, Sun, 9 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ