Tipaturu: ತಿಪಟೂರು NH 206 ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ

ತಿಪಟೂರು: ತಿಪಟೂರು NH 206 ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ. ದ್ವಿಪಥದಿಂದ ಚತುಷ್ಪಥ ರಸ್ತೆಯಾಗಿ ವಿಸ್ತರಣೆ ಮಾಡಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

Tipaturu: ತಿಪಟೂರು NH 206 ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ
ನಿತಿನ್ ಗಡ್ಕರಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 02, 2022 | 4:51 PM

ತಿಪಟೂರು: ತಿಪಟೂರು NH 206 ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ. ದ್ವಿಪಥದಿಂದ ಚತುಷ್ಪಥ ರಸ್ತೆಯಾಗಿ ವಿಸ್ತರಣೆ ಮಾಡಿದೆ ಎಂದು ಕೇಂದ್ರ ಸಚಿವ  ನಿತಿನ್ ಗಡ್ಕರಿ ಇಂ(ನವೆಂಬರ್ 02) ಮಾಹಿತಿ ನೀಡಿದ್ದಾರೆ. ತಿಪಟೂರಿನ ಕೋಡಿ ಸರ್ಕಲ್ ನಿಂದ ಹುಚ್ಚಗೊಂಡನಹಳ್ಳಿ ಬೈ ಪಾಸ್ ತನಕ 4ಲೇನ್ ನಿರ್ಮಾಣ ಮಾಡಲಾಗುವುದು. 32.50 ಕೋಟಿ ವೆಚ್ಚದಲ್ಲಿ‌ ಅಗಲೀಕರಣ ಮಾಡಲಾಗುವುದು ಎಂದು ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

206ರ ರಾಷ್ಟ್ರೀಯ ಹೆದ್ದಾರಿಯು ಆಂಧ್ರ ಪ್ರದೇಶದ ಚಿತ್ತೂರಿನಿಂದ ತುಮಕೂರು ಜಿಲ್ಲೆಯ ತಿಪಟೂರು, ಶಿರಾ, ಕಡೂರು, ಶಿವಮೊಗ್ಗ, ಶಿರಸಿ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರವನ್ನು ಸಂಪರ್ಕಿಸುತ್ತದೆ.

Published On - 3:38 pm, Wed, 2 November 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್