ಲಾಕ್​ಡೌನ್​ನಿಂದ ದುಸ್ತರ ಜೀವನ, ನೇಣಿಗೆ ಶರಣಾದ ಗ್ರಾಮಸ್ಥ

ತುಮಕೂರು: ಲಾಕ್​ಡೌನ್​ನಿಂದ ಉಂಟಾದ ಸಂಕಷ್ಟಗಳಿಂದ ಜೀವನ ನಿರ್ವಹಿಸಲಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವೀರಾಪುರ ಗ್ರಾಮದಿಂದ ವರದಿಯಾಗಿದೆ. 37 ವರ್ಷದ ಗ್ರಾಮಸ್ಥ ರಮೇಶ್​ ಮೃತ ದುರ್ದೈವಿ. ಲಾಕ್​ಡೌನ್​ನಿಂದ ಎದುರಾದ ದುಃಸ್ಥಿತಿಯಿಂದ ಬದುಕು ನಡೆಸಲು ಕಷ್ಟವಾಗಿ ರಮೇಶ್​ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಾಕ್​ಡೌನ್​ನಿಂದ ದುಸ್ತರ ಜೀವನ, ನೇಣಿಗೆ ಶರಣಾದ ಗ್ರಾಮಸ್ಥ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jun 18, 2020 | 7:19 PM

ತುಮಕೂರು: ಲಾಕ್​ಡೌನ್​ನಿಂದ ಉಂಟಾದ ಸಂಕಷ್ಟಗಳಿಂದ ಜೀವನ ನಿರ್ವಹಿಸಲಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವೀರಾಪುರ ಗ್ರಾಮದಿಂದ ವರದಿಯಾಗಿದೆ.

37 ವರ್ಷದ ಗ್ರಾಮಸ್ಥ ರಮೇಶ್​ ಮೃತ ದುರ್ದೈವಿ. ಲಾಕ್​ಡೌನ್​ನಿಂದ ಎದುರಾದ ದುಃಸ್ಥಿತಿಯಿಂದ ಬದುಕು ನಡೆಸಲು ಕಷ್ಟವಾಗಿ ರಮೇಶ್​ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ