AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋಗೆ ಡಿಕ್ಕಿ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ, 7 ಮಂದಿ ಸ್ಥಳದಲ್ಲೇ ಸಾವು

ತುಮಕೂರು: ಖಾಸಗಿ ಬಸ್ ಪಲ್ಟಿಯಾಗಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಸಂಭವಿಸಿದೆ. ಕೊರಟಗೆರೆಯಿಂದ ತುಮಕೂರಿಗೆ ತೆರಳ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಆಟೋಗೆ ಡಿಕ್ಕಿ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ, 7 ಮಂದಿ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:Oct 30, 2019 | 3:15 PM

Share

ತುಮಕೂರು: ಖಾಸಗಿ ಬಸ್ ಪಲ್ಟಿಯಾಗಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಸಂಭವಿಸಿದೆ.

ಕೊರಟಗೆರೆಯಿಂದ ತುಮಕೂರಿಗೆ ತೆರಳ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Published On - 11:07 am, Wed, 30 October 19