ಆಟೋಗೆ ಡಿಕ್ಕಿ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ, 7 ಮಂದಿ ಸ್ಥಳದಲ್ಲೇ ಸಾವು
ತುಮಕೂರು: ಖಾಸಗಿ ಬಸ್ ಪಲ್ಟಿಯಾಗಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಸಂಭವಿಸಿದೆ. ಕೊರಟಗೆರೆಯಿಂದ ತುಮಕೂರಿಗೆ ತೆರಳ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Follow us on
ತುಮಕೂರು: ಖಾಸಗಿ ಬಸ್ ಪಲ್ಟಿಯಾಗಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಸಂಭವಿಸಿದೆ.
ಕೊರಟಗೆರೆಯಿಂದ ತುಮಕೂರಿಗೆ ತೆರಳ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.