ಕೊರೊನಾದಿಂದ ತತ್ತರಿಸಿ ಹೋಗುತ್ತಿರುವ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಸರ್ಕಾರ ಎಡವಿದ್ದೆಲ್ಲಿ?
ಕೊರೊನಾದಿಂದ ತತ್ತರಿಸಿ ಹೋಗುತ್ತಿರುವ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಸರ್ಕಾರ ಎಡವಿದ್ದೆಲ್ಲಿ?

ಕೊರೊನಾದಿಂದ ತತ್ತರಿಸಿ ಹೋಗುತ್ತಿರುವ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಸರ್ಕಾರ ಎಡವಿದ್ದೆಲ್ಲಿ?

ಸಾಧು ಶ್ರೀನಾಥ್​

Updated on: Apr 22, 2021 | 9:41 AM

ಇದು ಟಿವಿ9 ಕನ್ನಡ ಇನ್​ಸೈಡ್​ ಸುದ್ದಿ ವಿಶೇಷ: ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಾ ಆ್ಯಂಬುಲೆನ್ಸ್ ನಲ್ಲಿ ಒದ್ದಾಡುತ್ತಿದ್ದರೂ ಸಿಗಲಿಲ್ಲ ಚಿಕಿತ್ಸೆ!

ಇದು ಟಿವಿ9 ಕನ್ನಡ ಇನ್​ಸೈಡ್​ ಸುದ್ದಿ ವಿಶೇಷ: ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಾ ಆ್ಯಂಬುಲೆನ್ಸ್ ನಲ್ಲಿ ಒದ್ದಾಡುತ್ತಿದ್ದರೂ ಸಿಗಲಿಲ್ಲ ಚಿಕಿತ್ಸೆ! ಕಲಬುರಗಿಯಲ್ಲಿ ಆಸ್ಪತ್ರೆಯ ಅಲೆದಾಟ ವೇಳೆ ಚಿಕಿತ್ಸೆ ಸಿಗದೆ ಕಾರ್ ನಲ್ಲೇ ಮೃತಪಟ್ಟಿರುವ ವ್ಯಕ್ತಿ| ಕೊರೊನಾದಿಂದ ತತ್ತರಿಸಿ ಹೋಗುತ್ತಿರುವ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಸರ್ಕಾರ ಎಡವಿದ್ದೆಲ್ಲಿ?
(tv9 Inside Suddi Covid Patients Dies On Road Waiting For Ambulance In Bengaluru)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು