ಬೆಂಗಳೂರು: ಸಿಡಿ ಲೇಡಿಯ ದೂರಿನ FIR ಪ್ರತಿ ಟಿವಿ9ಗೆ ಲಭ್ಯವಾಗಿದೆ. ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಐಪಿಸಿ ಸೆಕ್ಷನ್ 376C, 354A, 504, 506, 417 ಮತ್ತು 67A ಐಟಿ ಆ್ಯಕ್ಟ್‌ನಡಿ ಎಫ್‌ಐಆರ್ ದಾಖಲಾಗಿದೆ. ಯುವತಿ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಇದೀಗ, ಸಿಡಿ ಲೇಡಿಯ ದೂರಿನ ಎಫ್‌ಐಆರ್ ಪ್ರತಿ ಟಿವಿ9ಗೆ ಲಭ್ಯವಾಗಿದೆ.
ಇದನ್ನೂ ಓದಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯಾವ್ಯಾವ IPC ಸೆಕ್ಷನ್ಗಳ ಅಡಿ ದೂರು ದಾಖಲಾಗಿದೆ? ಮುಂದೇನಾಗಬಹುದು?