ಟಿವಿ9 ಕನ್ನಡ ಡಿಜಿಟಲ್ ಲೈವ್ ಬ್ಲಾಗ್ 13-01-2021

ಪ್ರಮಾಣವಚನ ಸ್ವೀಕರಿಸಿದ ಸಚಿವರು
ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ಓದುಗರನ್ನು ಇಂತಹ ಗೊಂದಲಗಳಿಂದ ಪಾರು ಮಾಡಲೆಂದೇ ಪ್ರತಿನಿತ್ಯ Live Blog ಮೂಲಕ ಆಯಾ ಕ್ಷಣದ ಮುಖ್ಯಾಂಶಗಳನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಇದು ನಿಮಗಿಷ್ಟವಾಗಿದೆ ಎನ್ನುವ ನಂಬಿಕೆ ನಮ್ಮದು.. ಬನ್ನಿ ಇಂದಿನ ಸುದ್ದಿಯ ಹರಿವನ್ನು ನೋಡೋಣ. ಸುದ್ದಿಯ ಸಂಪೂರ್ಣ ವಿವರ ವೆಬ್ಸೈಟ್ನ ವಿವಿಧ […]
ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ಓದುಗರನ್ನು ಇಂತಹ ಗೊಂದಲಗಳಿಂದ ಪಾರು ಮಾಡಲೆಂದೇ ಪ್ರತಿನಿತ್ಯ Live Blog ಮೂಲಕ ಆಯಾ ಕ್ಷಣದ ಮುಖ್ಯಾಂಶಗಳನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಇದು ನಿಮಗಿಷ್ಟವಾಗಿದೆ ಎನ್ನುವ ನಂಬಿಕೆ ನಮ್ಮದು.. ಬನ್ನಿ ಇಂದಿನ ಸುದ್ದಿಯ ಹರಿವನ್ನು ನೋಡೋಣ. ಸುದ್ದಿಯ ಸಂಪೂರ್ಣ ವಿವರ ವೆಬ್ಸೈಟ್ನ ವಿವಿಧ ವಿಭಾಗಗಳಲ್ಲಿ ಲಭ್ಯವಿರುತ್ತವೆ. ಓದಲು ಮರೆಯದಿರಿ.