AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಡಿ ಅಗ್ರಹಾರದಲ್ಲಿ ಒಂದೇ ದಿನ 27 ದೇಹಗಳ ದಹನ, ಕೊಂಚವೂ ಬಿಡುವಿಲ್ಲದೆ ನಡೆಯುತ್ತಿದೆ ದಹನ ಕಾರ್ಯ

ಮೇಡಿ ಅಗ್ರಹಾರ ಚಿತಾಗಾರದಲ್ಲಿ ತಡರಾತ್ರಿವರೆಗೆ ಅಂತ್ಯಸಂಸ್ಕಾರ ನಡೆದಿದೆ. ನಿನ್ನೆ ಒಂದೇ ದಿನ 27 ಮೃತದೇಹಗಳನ್ನು ದಹನ ಮಾಡಲಾಗಿದೆ. ಈ ಪೈಕಿ 25 ಕೊವಿಡ್ ಹಾಗೂ 2 ನಾನ್ ಕೊವಿಡ್ ಮೃತದೇಹಗಳು.

ಮೇಡಿ ಅಗ್ರಹಾರದಲ್ಲಿ ಒಂದೇ ದಿನ 27 ದೇಹಗಳ ದಹನ, ಕೊಂಚವೂ ಬಿಡುವಿಲ್ಲದೆ ನಡೆಯುತ್ತಿದೆ ದಹನ ಕಾರ್ಯ
ಚಿತಾಗಾರ (ಪ್ರಾತಿನಿಧಿಕ ಚಿತ್ರ)
Follow us
ಆಯೇಷಾ ಬಾನು
|

Updated on: Apr 25, 2021 | 1:37 PM

ಬೆಂಗಳೂರು: ಕೊರೊನಾ 2ನೆ ಅಲೆ ಹೆಚ್ಚು ವೇಗವಾಗಿದ್ದು ಹೆಚ್ಚು ಜನರನ್ನು ಬಲಿ ಪಡೆಯುತ್ತಿದೆ. ಹೆಣ ಸುಡಲೂ ಹೆಣಗಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮವರ ಮೃತ ದೇಹಕ್ಕೆ ಅಂತ್ಯಸಂಸ್ಕಾರವೂ ಮಾಡಲಾಗದೆ. ಕೊನೆ ಕ್ಷಣದಲ್ಲಿ ಅವರನ್ನು ನೋಡಲಾಗದೆ ಕಳಿಸಿಕೊಡುವಂತ ಸ್ಥಿತಿ ಉದ್ಭವವಾಗಿದೆ.

ರಾಜ್ಯದಲ್ಲಿ ನಿನ್ನೆ 29,438 ಜನರಿಗೆ ಕೊರೊನಾ ದೃಢ ಪಟ್ಟಿದೆ. ಸೋಂಕಿನಿಂದ ನಿನ್ನೆ 208 ಜನ ಮೃತಪಟ್ಟಿದ್ದಾರೆ. ಹಾಗೇ, ಬೆಂಗಳೂರಲ್ಲಿ 17,342 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸಿಟಿಯಲ್ಲೇ 149 ಜನರು ಉಸಿರು ಚೆಲ್ಲಿದ್ದಾರೆ. ಈ ಮೂಲಕ, ಕೊರೊನಾಗೆ ಬೆಂಗಳೂರಲ್ಲಿ 5,723 ಮಂದಿ ಬಲಿಯಾಗಿದ್ದಾರೆ.

ಮಧ್ಯರಾತ್ರಿವರೆಗೆ ಕೊವಿಡ್ ಮೃತದೇಹಗಳ ದಹನ ಮೇಡಿ ಅಗ್ರಹಾರ ಚಿತಾಗಾರದಲ್ಲಿ ತಡರಾತ್ರಿವರೆಗೆ ಅಂತ್ಯಸಂಸ್ಕಾರ ನಡೆದಿದೆ. ನಿನ್ನೆ ಒಂದೇ ದಿನ 27 ಮೃತದೇಹಗಳನ್ನು ದಹನ ಮಾಡಲಾಗಿದೆ. ಈ ಪೈಕಿ 25 ಕೊವಿಡ್ ಹಾಗೂ 2 ನಾನ್ ಕೊವಿಡ್ ಮೃತದೇಹಗಳು. ಮತ್ತೆ ಇಂದು ಬೆಳಗ್ಗೆ 7 ಗಂಟೆಯಿಂದ ದಹನ ಕಾರ್ಯ ಆರಂಭವಾಗಿದೆ. ಆದ್ರೆ ಮೇಡಿ ಅಗ್ರಹಾರದಲ್ಲಿ ಒಂದು ಬರ್ನಿಂಗ್ ಮಿಷನ್ ಕೈ ಕೊಟ್ಟಿದೆ. ಮೇಡಿ ಚಿತಾಗಾರದಲ್ಲಿ ಎರಡು ಬರ್ನಿಂಗ್ ಮಿಷನ್ಗಳ ಪೈಕಿ ಒಂದು ರಿಪೇರಿ. ಹೀಗಾಗಿ ಬೆಳಗ್ಗೆಯಿಂದ ಒಂದೇ ಮಿಷನ್ ನಿಂದ ಬರ್ನಿಂಗ್ ಕಾರ್ಯ ನಡೆಯುತ್ತಿದೆ. ಅಂತ್ಯಸಂಸ್ಕಾರಕ್ಕಾಗಿ ಬೆಳಗ್ಗೆಯಿಂದ ಆ್ಯಂಬುಲೆನ್ಸ್ಗಳು ಮೃತದೇಹದೊಂದಿಗೆ ಕ್ಯೂ ನಿಂತಿವೆ.

ಕಳೆದ ಅನೇಕ ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಇದೇ ರೀತಿಯ ಪರಿಸ್ಥಿತಿ ಕಂಡು ಬಂದಿದೆ. ಚಿತಾಗಾರ ಸಿಬ್ಬಂದಿ ಕೊಂಚವೂ ಬಿಡುವಿಲ್ಲದೆ ಮೃತದೇಹಗಳನ್ನು ಸುಡುತ್ತಲೇ ಇದ್ದಾರೆ. ಆದರೂ ಕ್ಯೂ ಮಾತ್ರ ಕಡಿಮೆಯಾಗಲ್ಲ. ಮಧ್ಯರಾತ್ರಿಯ ವರೆಗೂ ದಹನ ಕ್ರಿಯೆ ನಡೆಯುತ್ತಲೇ ಇದೆ.

ಇದನ್ನೂ ಓದಿ: ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್.. ಅಂತ್ಯಸಂಸ್ಕಾರಕ್ಕೆ ಗೇಟ್​ ಮುಂದೆ ಕಾದು ಕುಳಿತ ಕುಟುಂಬಸ್ಥರು

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ