Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡ್ರಾ ನಿವೃತ್ತ DySP?

ನಿವೃತ್ತ DySP ಹನುಮಂತಪ್ಪ ಬ್ಲಡ್​​ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಹಾಗೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಈಗ ಅವರ ಸಾವಿಗೆ ಕಾರಣವಾಗಿದ್ದು ಅಕ್ರಮ ಸಂಬಂಧ ಎಂಬ ಹೊಸ ವಿಚಾರ ಬಯಲಾಗಿದೆ.

ನಿವೃತ್ತ DySP ಹನುಮಂತಪ್ಪ
Follow us
ಆಯೇಷಾ ಬಾನು
|

Updated on:Dec 28, 2020 | 1:42 PM

ಮಂಡ್ಯ: ಬೆಂಗಳೂರಿನ ವಿಜಯನಗರದ ಎಂ.ಸಿ.ಲೇಔಟ್​ನಲ್ಲಿ ನಿವೃತ್ತ DySP ಹನುಮಂತಪ್ಪ ನಿನ್ನೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಅವರ ಆತ್ಮಹತ್ಯೆಯ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೆ ಅಕ್ರಮ ಸಂಬಂಧವೇ ಕಾರಣವಾಯ್ತಾ? ಎಂಬ ಅನುಮಾನ ಮೂಡಿದೆ.

ನಿವೃತ್ತ DySP ಹನುಮಂತಪ್ಪ ಬ್ಲಡ್​​ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಹಾಗೂ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಈಗ ಅವರ ಸಾವಿಗೆ ಕಾರಣವಾಗಿದ್ದು ಅಕ್ರಮ ಸಂಬಂಧ ಎಂಬ ಹೊಸ ವಿಚಾರ ಬಯಲಾಗಿದೆ.

ಈ ಹಿಂದೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರ ವ್ಯಾಪ್ತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿತ್ತು. ಇದೇ ವಿಚಾರವಾಗಿ ಬೆಳಕವಾಡಿ ಠಾಣೆ ಪೊಲೀಸರು, ಹನುಮಂತಪ್ಪಗೆ ನೋಟಿಸ್ ನೀಡಿದ್ದರು. ನೋಟಿಸ್ ಬಳಿಕ ಪೊಲೀಸರ ಕೈಗೆ ಸಿಗದೆ ಹನುಮಂತಪ್ಪ ಓಡಾಡಿಕೊಂಡಿದ್ದರು.  ಈ ಮಧ್ಯೆ.. ಇದೇ ವಿಚಾರವಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಮಾನಸಿಕ ಖಿನ್ನತೆ: ಬೆಂಗಳೂರಿನಲ್ಲಿ ನಿವೃತ್ತ DySP ನೇಣಿಗೆ ಶರಣು

Published On - 1:34 pm, Mon, 28 December 20

ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್

CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್

ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ

ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ

ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್

ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ

‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್

ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?