AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarkashi Avalanche: ಉತ್ತರಕಾಶಿ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಸಾವು

ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಕನ್ನಡಿಗರು ಮೃತಪಟ್ಟಿದ್ದಾರೆ.

Uttarkashi Avalanche: ಉತ್ತರಕಾಶಿ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಸಾವು
Uttarkashi Avalanche
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 09, 2022 | 2:34 PM

Share

ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಕರ್ನಾಟಕ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ಮೂಲದ‌ ಇಬ್ಬರು ಕನ್ನಡಿಗರು ಹಿಮಪಾತದಲ್ಲಿ ಸಿಲುಕಿ ಸಾವನ್ನಪ್ಪಿದ್ದು, ನಿನ್ನೆ(ಅಕ್ಟೋಬರ್ 08) ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ. ವಿಕ್ರಮ್ ಎಂ ಮತ್ತು ರಕ್ಷಿತ್ ಕೆ ಸಾವನ್ನಪ್ಪಿದ ಯುವಕರು ಎಂದು ತಿಳಿದುಬಂದಿದೆ. ಕಳೆದ ಮಂಗಳವಾರ ಹಿಮಪಾತ ಸಂಭವಿಸಿದ ಬಳಿಕ ಯುವಕರು ನಾಪತ್ತೆಯಾಗಿದ್ದರು. ರಕ್ಷಣಾ ಕಾರ್ಯಚರಣೆ ವೇಳೆ ಮೃತ ದೇಹಗಳು ಪತ್ತೆಯಾಗಿವೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, 6 ಕಾರ್ಮಿಕರಿಗೆ ಗಾಯ

ಇಂದು (ಅ.09) ಮೃತದೇಹಗಳ ಗುರುತು ಪತ್ತೆ ಮಾಡಲಾಗಿದ್ದು, ಸಾವಿನ ಬಗ್ಗೆ ನೆಹರು ಇನ್ಸ್ಟಿಟ್ಯೂಟ್​ ಖಚಿತಪಡಿಸಿದೆ. ಇಲ್ಲಿನ ದ್ರೌಪದಿಯ ದಂಡ-2 ಪ್ರದೇಶಕ್ಕೆ ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು.

ಈ ವೇಳೆ ಹಿಮಕುಸಿತ ಉಂಟಾಗಿದೆ. ಪರಿಣಾಮ ಎಲ್ಲ ಪರ್ವತಾರೋಹಿಗಳು ಸಿಲುಕಿದ್ದಾರೆ. ಈವರೆಗೂ ದುರ್ಘಟನೆಯಲ್ಲಿ 29 ಮಂದಿ‌ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!