AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ವಾಪಸ್​ ಬರಲೇ ಇಲ್ಲ..

ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಪೂಜಾರಿ ಸೀತಮ್ಮನ ತಾಂಡಾ ಬಳಿ ನಡೆದಿದೆ. ಮೃತ ಬಾಲಕರನ್ನು ಸಂತೋಷ್ ರಾಠೋಡ್(15) ಹಾಗೂ ಮಂಜುನಾಥ್ ರಾಠೋಡ್(13)​​​ ಎಂದು ಗುರುತಿಸಲಾಗಿದೆ.

ರಾಯಚೂರು: ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ವಾಪಸ್​ ಬರಲೇ ಇಲ್ಲ..
ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲು
KUSHAL V
|

Updated on: Jan 09, 2021 | 6:13 PM

Share

ರಾಯಚೂರು: ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಪೂಜಾರಿ ಸೀತಮ್ಮನ ತಾಂಡಾ ಬಳಿ ನಡೆದಿದೆ. ಮೃತ ಬಾಲಕರನ್ನು ಸಂತೋಷ್ ರಾಠೋಡ್(15) ಹಾಗೂ ಮಂಜುನಾಥ್ ರಾಠೋಡ್(13)​​​ ಎಂದು ಗುರುತಿಸಲಾಗಿದೆ.

ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಂಡಾ ಬಳಿಯಿರುವ ಕಲ್ಲಿನ ಕ್ವಾರಿಗಳಲ್ಲಿ ಇತ್ತೀಚೆಗೆ ನೀರು ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಬಾಲಕರು ಈಜಲು ತೆರಳಿದ್ದಾಗ ಅವಘಡ ಸಂಭವಿಸಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಗ್ರಾಮಸ್ಥರ ಸಹಾಯದಿಂದ ಬಾಲಕರ ಮೃತದೇಹವನ್ನು ಹೊರತೆಗೆದರು. ದೇವದುರ್ಗ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ.

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ