ಬೆಂಗಳೂರು: ರಾಜ್ಯದ ಇಬ್ಬರು ಮಕ್ಕಳನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ದಕ್ಷಿಣ ಕನ್ನಡದ 15 ವರ್ಷದ ಕೆ.ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್‌ಗೆ ಆವಿಷ್ಕಾರ ವಿಭಾಗದಲ್ಲಿ ಈ ಗೌರವ ಸಂದಿದೆ.
ಅಂದ ಹಾಗೆ, ಪ್ರಧಾನಿ ಮೋದಿ ನಾಳೆ ಮಕ್ಕಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕೇಂದ್ರ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆ ಆರಂಭ; ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಭಾಗಿ
Published On - 11:41 pm, Sun, 24 January 21