ಮ್ಯಾನ್​ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಗುತ್ತಿಗೆ ಕಾರ್ಮಿಕರ ಸಾವು

ಕಲಬುರಗಿ: ಜಿಲ್ಲಾ ಕೇಂದ್ರ ಕಲಬುರಗಿಯ ಕೈಲಾಶ್​ ​ನಗರದಲ್ಲಿ ಮ್ಯಾನ್​ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಸಾವಿಗೀಡಾಗಿರುವ ದುರಂತ ಸಂಭವಿಸಿದೆ. ಜಲಮಂಡಳಿ ನಿರ್ಲಕ್ಷ್ಯಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ.

Follow us
ಸಾಧು ಶ್ರೀನಾಥ್​
|

Updated on:Jan 29, 2021 | 1:03 PM

ಕಲಬುರಗಿ: ಜಿಲ್ಲಾ ಕೇಂದ್ರ ಕಲಬುರಗಿಯ ಕೈಲಾಶ್​ ​ನಗರದಲ್ಲಿ ಮ್ಯಾನ್​ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಸಾವಿಗೀಡಾಗಿರುವ ದುರಂತ ಸಂಭವಿಸಿದೆ. ಜಲಮಂಡಳಿ ನಿರ್ಲಕ್ಷ್ಯಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ.

ಲಾಲ್ ಅಹ್ಮದ್ (25) ಮತ್ತು ರಷೀದ್(30) ಸ್ಥಳದಲ್ಲೇ ಮೃತಪಟ್ಟ ಗುತ್ತಿಗೆ ಕಾರ್ಮಿಕರು. ಒಳಚರಂಡಿ ಕಟ್ಟಿಕೊಂಡಿದ್ದರಿಂದ ಸ್ವಚ್ಛಗೊಳಿಸಲು ಇಂದು ಮಧ್ಯಾಹ್ನ ಇವರಿಬ್ಬರೂ ಇಳಿದಿದ್ದರು.

18 ಅಡಿ ಆಳದಲ್ಲಿ ಇಳಿದು ಕೆಲಸ ಮಾಡುತ್ತಿದ್ದ ಈ ಸಿಬ್ಬಂದಿ ಅಲ್ಲಿಯೇ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಜಲ ಮಂಡಳಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು.

Published On - 5:45 pm, Thu, 28 January 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ