AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಬೈಕ್​​ಗಳಿಗೆ ಲಾರಿ ಡಿಕ್ಕಿ; ಇಬ್ಬರು ಸಾವು

ಜಗದೀಶ್ (25) ಹಾಗೂ ವಿನೋದ್ (24) ಮೃತರು. ಅಂಬಿಗೌಡನಹಳ್ಳಿ ಗ್ರಾಮದ ರಮೇಶ್ ಹಾಗೂ ನಂದೀಶ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಬೈಕ್​​ಗಳಿಗೆ ಲಾರಿ ಡಿಕ್ಕಿ; ಇಬ್ಬರು ಸಾವು
ಮೃತ ಯುವಕರು
Lakshmi Hegde
| Edited By: |

Updated on: Dec 10, 2020 | 9:03 PM

Share

ಹಾಸನ: ಎರಡು ಬೈಕ್​ಗಳಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅರಕಲಗೂಡು ತಾಲ್ಲೂಕಿನ ಶಂಭುನಾಥಪುರ ಗ್ರಾಮದಲ್ಲಿ ನಡೆದಿದೆ.

ಜಗದೀಶ್ (25) ಹಾಗೂ ವಿನೋದ್ (24) ಮೃತರು. ಅಂಬಿಗೌಡನಹಳ್ಳಿ ಗ್ರಾಮದ ರಮೇಶ್ ಹಾಗೂ ನಂದೀಶ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ತಪ್ಪಿಸಿಕೊಂಡಿರುವ ಲಾರಿ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!