ಹಾಸನ: ಎರಡು ಬೈಕ್ಗಳಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅರಕಲಗೂಡು ತಾಲ್ಲೂಕಿನ ಶಂಭುನಾಥಪುರ ಗ್ರಾಮದಲ್ಲಿ ನಡೆದಿದೆ.
ಜಗದೀಶ್ (25) ಹಾಗೂ ವಿನೋದ್ (24) ಮೃತರು. ಅಂಬಿಗೌಡನಹಳ್ಳಿ ಗ್ರಾಮದ ರಮೇಶ್ ಹಾಗೂ ನಂದೀಶ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ತಪ್ಪಿಸಿಕೊಂಡಿರುವ ಲಾರಿ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್!