AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವಿವಾದ: ಎರಡು ಕುಟುಂಬಗಳ ನಡುವೆ ಮಾರಾಮಾರಿ, 7 ಮಂದಿಗೆ ಗಾಯ

ಹಾವೇರಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳು ಹೊಡೆದಾಡಿಕೊಂಡಿರುವ ಘಟನೆ ಹಾನಗಲ್ ತಾಲೂಕಿನ ಬ್ಯಾತನಾಳ‌ ಗ್ರಾಮದಲ್ಲಿ ನಡೆದಿದೆ. ಬ್ಯಾತನಾಳ‌ ಗ್ರಾಮದ ಕೋಟ್ನಿಕಲ್ಮಠ, ಹಲಕಣ್ಣವರ ಕುಟುಂಬಸ್ಥರು ನಿನ್ನೆ ಜಮೀನಿನಲ್ಲೇ ಹೊಡೆದಾಡಿಕೊಂಡಿದ್ದಾರೆ. ಬಡಿದಾಟದಲ್ಲಿ ಕೋಟ್ನಿಕಲ್ಮಠ‌ ಕುಟುಂಬದ ಏಳು ಜನರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ಎರಡೂ ಕುಟುಂಬದ ಜಮೀನು ವಿವಾದ ಈಗಾಗಲೇ ಕೋರ್ಟ್​ನಲ್ಲಿದೆ. ಘಟನೆ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನು ವಿವಾದ: ಎರಡು ಕುಟುಂಬಗಳ ನಡುವೆ ಮಾರಾಮಾರಿ, 7 ಮಂದಿಗೆ ಗಾಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 17, 2019 | 8:00 PM

Share

ಹಾವೇರಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳು ಹೊಡೆದಾಡಿಕೊಂಡಿರುವ ಘಟನೆ ಹಾನಗಲ್ ತಾಲೂಕಿನ ಬ್ಯಾತನಾಳ‌ ಗ್ರಾಮದಲ್ಲಿ ನಡೆದಿದೆ.

ಬ್ಯಾತನಾಳ‌ ಗ್ರಾಮದ ಕೋಟ್ನಿಕಲ್ಮಠ, ಹಲಕಣ್ಣವರ ಕುಟುಂಬಸ್ಥರು ನಿನ್ನೆ ಜಮೀನಿನಲ್ಲೇ ಹೊಡೆದಾಡಿಕೊಂಡಿದ್ದಾರೆ. ಬಡಿದಾಟದಲ್ಲಿ ಕೋಟ್ನಿಕಲ್ಮಠ‌ ಕುಟುಂಬದ ಏಳು ಜನರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ಎರಡೂ ಕುಟುಂಬದ ಜಮೀನು ವಿವಾದ ಈಗಾಗಲೇ ಕೋರ್ಟ್​ನಲ್ಲಿದೆ. ಘಟನೆ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ