ಬೆಣ್ಣೆನಗರಿಯಲ್ಲಿ ಹಾಲಿನ ಲಾರಿಗೆ ಕಾರ್​ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಜಿಲ್ಲೆಯ ನ್ಯಾಮತಿ ಪಟ್ಟಣದ ಸಾಲಬಾಳು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಹಾಲಿನ ಲಾರಿ ಹಾಗೂ ಓಮ್ನಿ ಕಾರು ಪರಸ್ಪರ ಡಿಕ್ಕಿಯಾಗಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಣ್ಣೆನಗರಿಯಲ್ಲಿ ಹಾಲಿನ ಲಾರಿಗೆ ಕಾರ್​ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಅಪಘಾತದ ಭೀಕರ ದೃಶ್ಯ
Updated By: KUSHAL V

Updated on: Dec 06, 2020 | 11:46 AM

ದಾವಣಗೆರೆ: ಜಿಲ್ಲೆಯ ನ್ಯಾಮತಿ ಪಟ್ಟಣದ ಸಾಲಬಾಳು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು ಹಾಲಿನ ಲಾರಿ ಹಾಗೂ ಓಮ್ನಿ ಕಾರ್​ ಪರಸ್ಪರ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಹೊಸೂರು ಗ್ರಾಮದ ಸಂತೋಷ (32) ಹಾಗೂ ಶ್ರೀನಿವಾಸ (33) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಪೋಸ್ಟರ್ ಬದಲಿಸಲು ಥಿಯೇಟರ್​ ಮೇಲೆ ಹತ್ತಿದ್ದ ವ್ಯಕ್ತಿ ಸಾವು

 

KSRTC ಬಸ್ ಪಲ್ಟಿ, ಇಬ್ಬರು ಸ್ಥಳದಲ್ಲೇ ಸಾವು