ಮಾರುತಿ, ಹುಂಡೈ ಕಾರುಗಳು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು, ಯಾವೂರಲ್ಲಿ?

2 ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಮ್ಮನಪಟ್ಟಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದಿದೆ.

ಮಾರುತಿ, ಹುಂಡೈ ಕಾರುಗಳು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು, ಯಾವೂರಲ್ಲಿ?
ಅಪಘಾತದ ಭೀಕರ ದೃಶ್ಯ

Updated on: Jan 26, 2021 | 10:23 PM

ಚಿತ್ರದುರ್ಗ: 2 ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಮ್ಮನಪಟ್ಟಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದಿದೆ.

ಮಾರುತಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ವನಜಾಕ್ಷಿ(36) ಹಾಗೂ ಹುಂಡೈ ಕಾರಿನಲ್ಲಿದ್ದ ಚಿತ್ರದುರ್ಗದ ಮಹೇಂದ್ರ(50) ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು, ಘಟನೆಯಲ್ಲಿ 8 ಜನರಿಗೆ ಗಾಯಗಳಾಗಿದ್ದು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ.. ವಂಚನೆ ಮಾಡಿದ್ದ ಆಸಾಮಿ ಅಂದರ್​