ಫಾರ್ಚೂನರ್ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?
ಫಾರ್ಚೂನರ್ ಕಾರು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದ ಬಳಿ ನಡೆದಿದೆ. ಜೊತೆಗೆ, ಅಪಘಾತದ ವೇಳೆ ವಾಹನದಲ್ಲಿದ್ದ ಮೂವರಿಗೆ ಗಾಯಗಳಾಗಿದೆ.

ಅಪಘಾತದ ಭೀಕರ ದೃಶ್ಯ
Updated on:Jan 31, 2021 | 11:44 PM
ವಿಜಯಪುರ: ಫಾರ್ಚೂನರ್ ಕಾರು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದ ಬಳಿ ನಡೆದಿದೆ. ಜೊತೆಗೆ, ಅಪಘಾತದ ವೇಳೆ ವಾಹನದಲ್ಲಿದ್ದ ಮೂವರಿಗೆ ಗಾಯಗಳಾಗಿದೆ.
ಜಿಲ್ಲೆಯ ತಿಕೋಟಾ ತಾಲೂಕಿನ ಅತಾಲಟ್ಟಿ ಗ್ರಾಮದ ಅಪ್ಪು ಕಾರಿ (28) ಹಾಗೂ ಬಬಲೇಶ್ವರ ಪಟ್ಟಣದ ಗುರು(30) ಮೃತ ದುರ್ದೈವಿಗಳು. ಮೂವರು ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತೊಣ್ಣೂರು ಕೆರೆಯಲ್ಲಿ ಸ್ನೇಹಿತರ ಜೊತೆ ಈಜಲು ಹೋದ ಮೈಸೂರು ಯುವಕ ವಾಪಸ್ ಬರಲೇ ಇಲ್ಲ..
Published On - 11:42 pm, Sun, 31 January 21
KUSHAL V
Related Stories
ವಾರದ ಪ್ರೇಮ–ಪ್ರೀತಿ: ಈ 3 ರಾಶಿಯವರ ಪ್ರೀತಿಯಲ್ಲಿ ಬಿರುಗಾಳಿ ಸಾಧ್ಯತೆ
ಇಂದು ಈ ರಾಶಿಯವರು ಸಣ್ಣ ತಪ್ಪಿಗೆ ದೊಡ್ಡ ಶಿಕ್ಷೆ ಅನುಭವಿಸಬೇಕಾಗಬಹುದು
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಇಂಗ್ಲೆಂಡ್ ವಿರುದ್ಧ 430 ರನ್ ಗುರಿ ಬೆನ್ನಟ್ಟಿ ಗೆದ್ದ ಶ್ರೀಲಂಕಾ..!
ಬಿಗ್ ಬಾಸ್ ಕನ್ನಡ 13: ನಿಯಮ ಬದಲಿಸಿದ ಗಗನ್ ಚಿನ್ನಪ್ಪ; ಸ್ಪರ್ಧಿಗಳ ಅಸಮಾಧಾನ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ