ಫಾರ್ಚೂನರ್​ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?

|

Updated on: Jan 31, 2021 | 11:44 PM

ಫಾರ್ಚೂನರ್ ಕಾರು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದ ಬಳಿ‌ ನಡೆದಿದೆ. ಜೊತೆಗೆ, ಅಪಘಾತದ ವೇಳೆ ವಾಹನದಲ್ಲಿದ್ದ ಮೂವರಿಗೆ ಗಾಯಗಳಾಗಿದೆ.

ಫಾರ್ಚೂನರ್​ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?
ಅಪಘಾತದ ಭೀಕರ ದೃಶ್ಯ
Follow us on

ವಿಜಯಪುರ: ಫಾರ್ಚೂನರ್​ ಕಾರು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಬಲೇಶ್ವರ ಪಟ್ಟಣದ ಬಳಿ‌ ನಡೆದಿದೆ. ಜೊತೆಗೆ, ಅಪಘಾತದ ವೇಳೆ ವಾಹನದಲ್ಲಿದ್ದ ಮೂವರಿಗೆ ಗಾಯಗಳಾಗಿದೆ.

ಜಿಲ್ಲೆಯ ತಿಕೋಟಾ ತಾಲೂಕಿನ ಅತಾಲಟ್ಟಿ‌ ಗ್ರಾಮದ ಅಪ್ಪು ಕಾರಿ (28) ಹಾಗೂ ಬಬಲೇಶ್ವರ ಪಟ್ಟಣದ ಗುರು(30) ಮೃತ ದುರ್ದೈವಿಗಳು. ಮೂವರು ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಬಲೇಶ್ವರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತೊಣ್ಣೂರು ಕೆರೆಯಲ್ಲಿ ಸ್ನೇಹಿತರ ಜೊತೆ ಈಜಲು ಹೋದ ಮೈಸೂರು ಯುವಕ ವಾಪಸ್​ ಬರಲೇ ಇಲ್ಲ..

Published On - 11:42 pm, Sun, 31 January 21