ಹುಬ್ಬಳ್ಳಿಯಲ್ಲಿ ಮತ್ತಿಬ್ಬರಿಗೆ ಕೊರೊನಾ, ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆ

ಹುಬ್ಬಳ್ಳಿ: ನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಹೀಗಾಗಿ ಧಾರವಾಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9ಕ್ಕೇರಿದೆ. 236ನೇ ಪೇಷಂಟ್‌ನಿಂದ ಇಬ್ಬರಿಗೂ ಕೊರೊನಾ ಸೋಂಕು ಹರಡಿದ್ದು, 29 ವರ್ಷದ ಮಹಿಳೆ, 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ. ಈ ಸಂಬಂಧ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಿಗೆ ಜಿಲ್ಲಾಡಳಿತ ಇಬ್ಬರ ಮೊಬೈಲ್‌ ಕರೆಗಳ ಮಾಹಿತಿ ನೀಡುವಂತೆ ಪತ್ರ ಬರೆದಿದೆ. ಈ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚ ಬೇಕಾಗಿದೆ. ಹಾಗೂ ಅವರನ್ನು ಕ್ವಾರಂಟೈನ್​ಗೆ […]

ಹುಬ್ಬಳ್ಳಿಯಲ್ಲಿ ಮತ್ತಿಬ್ಬರಿಗೆ ಕೊರೊನಾ, ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆ
Follow us
ಸಾಧು ಶ್ರೀನಾಥ್​
|

Updated on:Apr 23, 2020 | 9:22 AM

ಹುಬ್ಬಳ್ಳಿ: ನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಹೀಗಾಗಿ ಧಾರವಾಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9ಕ್ಕೇರಿದೆ. 236ನೇ ಪೇಷಂಟ್‌ನಿಂದ ಇಬ್ಬರಿಗೂ ಕೊರೊನಾ ಸೋಂಕು ಹರಡಿದ್ದು, 29 ವರ್ಷದ ಮಹಿಳೆ, 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ.

ಈ ಸಂಬಂಧ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಿಗೆ ಜಿಲ್ಲಾಡಳಿತ ಇಬ್ಬರ ಮೊಬೈಲ್‌ ಕರೆಗಳ ಮಾಹಿತಿ ನೀಡುವಂತೆ ಪತ್ರ ಬರೆದಿದೆ. ಈ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚ ಬೇಕಾಗಿದೆ. ಹಾಗೂ ಅವರನ್ನು ಕ್ವಾರಂಟೈನ್​ಗೆ ಬಳಪಡಿಸುವ ಸಾಧ್ಯತೆ ಇದೆ. https://www.facebook.com/Tv9Kannada/videos/530315797660725/

Published On - 9:22 am, Thu, 23 April 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!