AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಯತ್ತಿನ ಹಳ್ಳಿಯ ಗ್ರಾಮದ ಬಸ್ ನಿಲ್ದಾಣದ ಹತ್ತಿರವಿರುವ ಕಾಂಪ್ಲೆಕ್ಸ್​ ಬಳಿ ನಡೆದಿದೆ.

ಹಾವೇರಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ
ಕೊಲೆಯಾದ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಜನರು
shruti hegde
|

Updated on: Mar 17, 2021 | 12:41 PM

Share

ಹಾವೇರಿ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ ಮಾಡಿರುವ ಘಟನೆ ಯತ್ತಿನ ಹಳ್ಳಿಯ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಇರುವ ಕಾಂಪ್ಲೆಕ್ಸ್​ ಬಳಿ ನಡೆದಿದೆ. ನಿಂಗಪ್ಪ ಶಿರಗುಪ್ಪಿ(28), ಗಣೇಶ ಕುಂದಾಪುರ(13) ಕೊಲೆಯಾದ ಮೃತ ದುರ್ದೈವಿಗಳಾಗಿದ್ದಾರೆ.

ಇಬ್ಬರನ್ನು ಹರಿತವಾದ ಅಸ್ತ್ರದಿಂದ ಹೊಡೆದು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್​ಪಿ ವಿಜಯಕುಮಾರ, ಸಿಪಿಐ ಪ್ರಹ್ಲಾದ ಚನ್ನಗಿರಿ ಹಾಗೂ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಂಡ್ಯದಲ್ಲಿ ಸೊಸೆ ಜತೆ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಹತ್ಯೆ ಸೊಸೆಯೊಂದಿಗಿನ ಅನೈತಿಕ ಸಂಬಂಧ ಪ್ರಶ್ನಿಸಿದ ಮಹಿಳೆಯನ್ನ ಕೊಡಲಿಯಿಂದ ಕೊಂದು ಬರ್ಬರ ಹತ್ಯೆ ಮಾಡಲಾಗಿದೆ. ಕೊಲೆಗೈದ ವ್ಯಕ್ತಿ ವಾಸು ಎಂಬುವವ ಎಂದು ತಿಳಿದು ಬಂದಿದೆ. ಘಟನೆ ಕೆ.ಆರ್.ಪೇಟೆ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೊಡ್ಡತಾಯಮ್ಮ (55) ಕೊಲೆಯಾದ ಮೃತ ದುರ್ದೈವಿಯಾಗಿದ್ದಾರೆ.

ಹಲವಾರು ಬಾರಿ ದೊಡ್ಡತಾಯಮ್ಮ ತಿಳುವಳಿಕೆ ಹೇಳಿದ್ದರು. ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕೊಡಲಿಯಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಕೆ.ಆರ್.ಪೇಟೆ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮದ್ವೆಯಾಗಿದ್ರೂ ಪರಪುರುಷನ ಜತೆ ಲವ್ವಿಡವ್ವಿ.. ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಪ್ರಿಯಕರನ ಕೈಯಿಂದಲೇ ಕೊಲೆ

ಇದನ್ನೂ ಓದಿ: ಯಶವಂತಪುರದಲ್ಲಿ ಹುಡುಗಿ ವಿಚಾರಕ್ಕೆ ಕಿತ್ತಾಟ: ಜಗಳ ಬಿಡಿಸಲು ಹೋದ PU ವಿದ್ಯಾರ್ಥಿಯ ಬರ್ಬರ ಕೊಲೆ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು