ಒಳಚಡ್ಡಿಯಲ್ಲಿ ಪೇಸ್ಟ್ ರೂಪದಲ್ಲಿ 2 ಕೆಜಿ ಅಕ್ರಮ ಚಿನ್ನ ಸಾಗಣೆ..
ಶಾರ್ಜಾದಿಂದ ವಿಮಾನದಲ್ಲಿ ಬಂದಿದ್ದ ಕಾಸರಗೋಡಿನ ನಿವಾಸಿಗಳು ಪೇಸ್ಟ್ ರೂಪದಲ್ಲಿ ಚಿನ್ನ ಸಾಗಿಸುತ್ತಿದ್ದರು.

ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ
Updated on: Jan 15, 2021 | 12:52 PM
ಮಂಗಳೂರು: ಶಾರ್ಜಾದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ನ ಡಿಆರ್ಐ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.
ಶಾರ್ಜಾದಿಂದ ವಿಮಾನದಲ್ಲಿ ಬಂದಿದ್ದ ಕಾಸರಗೋಡಿನ ನಿವಾಸಿಗಳಾದ ಫೈಜಲ್ (37) ಹಾಗೂ ಮೊಹಮ್ಮದ್ ಹುಸೇನ್ (31) ಎಂಬುವವರು ಪೇಸ್ಟ್ ರೂಪದಲ್ಲಿ ಚಿನ್ನ ಸಾಗಿಸುತ್ತಿದ್ದರು. ಒಳಚಡ್ಡಿಯ ಜೇಬಿನಲ್ಲಿ ಚಿನ್ನ ಪತ್ತೆಯಾಗಿದ್ದು, ತಪಾಸಣೆ ಮಾಡುವ ವೇಳೆಗೆ ಸುಮಾರು 1.09 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಚಿನ್ನ ಇರುವುದು ತಿಳಿದುಬಂದಿದೆ. ಸದ್ಯ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.
ಸಿಟಿ ಇನ್ಸ್ಟಿಟ್ಯೂಟ್ ಮುಂದೆ.. ಜಿಂಕೆ ಕೊಂಬು ಮಾರಲು ಯತ್ನಿಸುತ್ತಿದ್ದ ಕಿರಾತಕ ಅಂದರ್
sandhya thejappa
Related Stories
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?