AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಇಬ್ಬರು ವೃದ್ಧರ ದುರ್ಮರಣ, ಯಾವೂರಲ್ಲಿ?

ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಇಬ್ಬರು ವೃದ್ಧರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಇಬ್ಬರು ವೃದ್ಧರ ದುರ್ಮರಣ, ಯಾವೂರಲ್ಲಿ?
ಅಪಘಾತದ ಭೀಕರ ದೃಶ್ಯ
KUSHAL V
|

Updated on: Dec 13, 2020 | 1:28 PM

Share

ನೆಲಮಂಗಲ: ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಇಬ್ಬರು ವೃದ್ಧರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ರೈಲ್ವೆ ಹಳಿಯ ಮೇಲೆ ಸುಮಾರು 200 ಮೀಟರ್ ಅಂತರದಲ್ಲಿ ಇಬ್ಬರು ವೃದ್ಧರ ಮೃತದೇಹ ಪತ್ತೆಯಾಗಿದೆ. ವೃದ್ಧರು ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಬಗ್ಗೆ RPF ಪೋಲಿಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್​ನಲ್ಲಿ 2 ಪ್ರತ್ಯೇಕ ಅಪಘಾತ: 7 ಮಂದಿ ಸಾವು

Follow Us
KUSHAL V
KUSHAL V
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ