ಕೇರಳ ಉಗ್ರರೊಂದಿಗೆ ಸಂಪರ್ಕ: ಚಾಮರಾಜನಗರ ಜಿಲ್ಲೆಯಲ್ಲಿ ಶಂಕಿತರ ಬಂಧನ
ಚಾಮರಾಜನಗರ: ಕೇರಳದ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಮಾಹಿತಿ ಆಧಾರದ ಮೇರೆಗೆ ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದಲ್ಲಿ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಫೋನ್ ಮಾಹಿತಿ ಆಧರಿಸಿ ಚಾಮರಾಜನಗರ ಜಿಲ್ಲಾ ಪೊಲೀಸರು, ಆಂತರಿಕ ಭದ್ರತಾ ವಿಭಾಗ ಮತ್ತು ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶಂಕಿತರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಚಾಮರಾಜನಗರ: ಕೇರಳದ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಮಾಹಿತಿ ಆಧಾರದ ಮೇರೆಗೆ ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದಲ್ಲಿ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಫೋನ್ ಮಾಹಿತಿ ಆಧರಿಸಿ ಚಾಮರಾಜನಗರ ಜಿಲ್ಲಾ ಪೊಲೀಸರು, ಆಂತರಿಕ ಭದ್ರತಾ ವಿಭಾಗ ಮತ್ತು ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶಂಕಿತರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
Published On - 3:24 pm, Sun, 12 January 20