AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಕೊರೊನಾ ಸ್ಫೋಟ: ಇಂದು 150 ಕೇಸ್ ಪತ್ತೆ, ಬೇರೆ ಜಿಲ್ಲೆಗಳಲೆಷ್ಟು?

ಬೆಂಗಳೂರು: ಇಂದು ಮೊದಲ ಬಾರಿಗೆ ರಾಜ್ಯದಲ್ಲಿ ಹೊಸದಾಗಿ 388 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಕರ್ನಾಟಕದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3796ಕ್ಕೆ ಏರಿಕೆಯಾಗಿದೆ. 3796 ಕೊರೊನಾ ಸೋಂಕಿತರ ಪೈಕಿ 52 ಜನರ ಮೃತಪಟ್ಟಿದ್ದಾರೆ. 3796 ಸೋಂಕಿತರಲ್ಲಿ 1403 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2339 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಉಡುಪಿ 150, ಕಲಬುರಗಿ 100, ಬೆಳಗಾವಿ 51, ರಾಯಚೂರು 16, […]

ಉಡುಪಿಯಲ್ಲಿ ಕೊರೊನಾ ಸ್ಫೋಟ: ಇಂದು 150 ಕೇಸ್ ಪತ್ತೆ, ಬೇರೆ ಜಿಲ್ಲೆಗಳಲೆಷ್ಟು?
ಆಯೇಷಾ ಬಾನು
ಆಯೇಷಾ ಬಾನು|

Updated on:Jun 02, 2020 | 8:33 PM

Share

ಬೆಂಗಳೂರು: ಇಂದು ಮೊದಲ ಬಾರಿಗೆ ರಾಜ್ಯದಲ್ಲಿ ಹೊಸದಾಗಿ 388 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಕರ್ನಾಟಕದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3796ಕ್ಕೆ ಏರಿಕೆಯಾಗಿದೆ. 3796 ಕೊರೊನಾ ಸೋಂಕಿತರ ಪೈಕಿ 52 ಜನರ ಮೃತಪಟ್ಟಿದ್ದಾರೆ.

3796 ಸೋಂಕಿತರಲ್ಲಿ 1403 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2339 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಉಡುಪಿ 150, ಕಲಬುರಗಿ 100, ಬೆಳಗಾವಿ 51, ರಾಯಚೂರು 16, ಬೆಂಗಳೂರು ನಗರ 12, ಬೀದರ್‌ 10, ಬಾಗಲಕೋಟೆ 9, ಹಾಸನ 9, ದಾವಣಗೆರೆ 7, ಯಾದಗಿರಿ 5, ಮಂಡ್ಯ 4, ವಿಜಯಪುರ 4, ಬೆಂಗಳೂರು ಗ್ರಾಮಾಂತರ 3, ಚಿಕ್ಕಬಳ್ಳಾಪುರ 2, ತುಮಕೂರು 2, ಧಾರವಾಡ 2, ಕೋಲಾರ ಹಾಗೂ ಹಾವೇರಿ ಜಿಲ್ಲೆಯಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.

Published On - 8:10 pm, Tue, 2 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ