ಉಡುಪಿ ಲಾಡ್ಜ್​ನಲ್ಲಿ ಕೆಂಗೇರಿ ಯುವಕ ಆತ್ಮಹತ್ಯೆ!

ಉಡುಪಿ: ಜಿಲ್ಲೆಯ ಲಾಡ್ಜ್​ ಒಂದರಲ್ಲಿ ಬೆಂಗಳೂರು ಮೂಲದ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ಉಡುಪಿಯ KSRTC ಬಸ್​ ನಿಲ್ದಾಣದ ಸಮೀಪ ಲಾಡ್ಜ್​ನಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ ಕೆಂಗೇರಿಯ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ. ನನ್ನವರು ಯಾರೂ ಇಲ್ಲ ಎಂದು ಡೆತ್​ನೋಟ್ ಬರೆದಿಟ್ಟ ಯುವಕ ಆತ್ಮಹತ್ಯೆಗೆ ಶರಣಾದ ಯುವಕನಿದ್ದ ರೂಮ್​ನಲ್ಲಿ ಡೆತ್​ನೋಟ್​ ಒಂದು ಪತ್ತೆಯಾಗಿದ್ದು ನನ್ನವರು ಯಾರೂ ಇಲ್ಲ ಎಂದು ವೀರಭದ್ರ ಅದರಲ್ಲಿ ಉಲ್ಲೇಖಿಸಿದ್ದಾರೆ ಅಂತಾ ಹೇಳಲಾಗಿದೆ. ಜೊತೆಗೆ ನೇಣಿಗೆ ಶರಣಾಗುವ ಮುನ್ನ ತನ್ನ ಮೊಬೈಲ್ ಹಾಗೂ […]

ಉಡುಪಿ ಲಾಡ್ಜ್​ನಲ್ಲಿ ಕೆಂಗೇರಿ ಯುವಕ ಆತ್ಮಹತ್ಯೆ!
Follow us
KUSHAL V
| Updated By: ಆಯೇಷಾ ಬಾನು

Updated on:Jun 17, 2020 | 2:48 PM

ಉಡುಪಿ: ಜಿಲ್ಲೆಯ ಲಾಡ್ಜ್​ ಒಂದರಲ್ಲಿ ಬೆಂಗಳೂರು ಮೂಲದ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ಉಡುಪಿಯ KSRTC ಬಸ್​ ನಿಲ್ದಾಣದ ಸಮೀಪ ಲಾಡ್ಜ್​ನಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರಿನ ಕೆಂಗೇರಿಯ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ.

ನನ್ನವರು ಯಾರೂ ಇಲ್ಲ ಎಂದು ಡೆತ್​ನೋಟ್ ಬರೆದಿಟ್ಟ ಯುವಕ ಆತ್ಮಹತ್ಯೆಗೆ ಶರಣಾದ ಯುವಕನಿದ್ದ ರೂಮ್​ನಲ್ಲಿ ಡೆತ್​ನೋಟ್​ ಒಂದು ಪತ್ತೆಯಾಗಿದ್ದು ನನ್ನವರು ಯಾರೂ ಇಲ್ಲ ಎಂದು ವೀರಭದ್ರ ಅದರಲ್ಲಿ ಉಲ್ಲೇಖಿಸಿದ್ದಾರೆ ಅಂತಾ ಹೇಳಲಾಗಿದೆ. ಜೊತೆಗೆ ನೇಣಿಗೆ ಶರಣಾಗುವ ಮುನ್ನ ತನ್ನ ಮೊಬೈಲ್ ಹಾಗೂ ಇತರೆ ದಾಖಲೆಗಳ‌ನ್ನ ಸುಟ್ಟು ಹಾಕಿದ್ದಾನೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಮೃತದೇಹವನ್ನು ಶಿಫ್ಟ್ ಮಾಡಲಾಗಿದೆ.

Published On - 12:40 pm, Wed, 17 June 20

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ