ಕಂಬಕ್ಕೆ ಟೆಂಪೊ ಡಿಕ್ಕಿ: ಚಾಲಕ, ಪ್ರಯಾಣಿಕ ಸ್ಥಳದಲ್ಲೇ ದುರ್ಮರಣ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಟೆಂಪೋ ವಾಹನವೊMದು ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲು ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಅವಘಡದ ರಭಸಕ್ಕೆ ವಾಹನದ ಚಾಲಕ ಹಾಗೂ ಸಹಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಗಳನ್ನು ದಿನೇಶ್(35) ಮತ್ತು ಮಂಜು(30) ಎಂದು ಗುರುತಿಸಲಾಗಿದೆ. ಇಬ್ಬರು ತರಕಾರಿ ವ್ಯಾಪಾರಿಗಳಾಗಿದ್ದರು. ಕುಂದಾಪುರದಿಂದ ಉಡುಪಿಗೆ ರಾಷ್ಟ್ರೀಯ ಹೆದ್ದಾರಿಯ 66 ರಲ್ಲಿ ತರಕಾರಿ ಹೊತ್ತು ಬರುತ್ತಿದ್ದಾಗ ಅಂಬಾಗಿಲು ಬಳಿ ಚಾಲಕನ ನಿಯಂತ್ರಣ ತಪ್ಪಿ ವಾಹನವು ಅಲ್ಲೇ ಇದ್ದ […]

ಕಂಬಕ್ಕೆ ಟೆಂಪೊ ಡಿಕ್ಕಿ: ಚಾಲಕ,  ಪ್ರಯಾಣಿಕ ಸ್ಥಳದಲ್ಲೇ ದುರ್ಮರಣ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jun 18, 2020 | 2:34 PM

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಟೆಂಪೋ ವಾಹನವೊMದು ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲು ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಅವಘಡದ ರಭಸಕ್ಕೆ ವಾಹನದ ಚಾಲಕ ಹಾಗೂ ಸಹಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಗಳನ್ನು ದಿನೇಶ್(35) ಮತ್ತು ಮಂಜು(30) ಎಂದು ಗುರುತಿಸಲಾಗಿದೆ. ಇಬ್ಬರು ತರಕಾರಿ ವ್ಯಾಪಾರಿಗಳಾಗಿದ್ದರು.

ಕುಂದಾಪುರದಿಂದ ಉಡುಪಿಗೆ ರಾಷ್ಟ್ರೀಯ ಹೆದ್ದಾರಿಯ 66 ರಲ್ಲಿ ತರಕಾರಿ ಹೊತ್ತು ಬರುತ್ತಿದ್ದಾಗ ಅಂಬಾಗಿಲು ಬಳಿ ಚಾಲಕನ ನಿಯಂತ್ರಣ ತಪ್ಪಿ ವಾಹನವು ಅಲ್ಲೇ ಇದ್ದ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದೆ. ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ರವಾನಿಸಲಾಗಿದೆ.

ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್