ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು
ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಪ್ರಮೋದ್ ಮದ್ವರಾಜ್ ಅವರು ಕಳೆದ ರಾತ್ರಿಯ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಡುಪಿ, ಅಕ್ಟೋಬರ್ 09: ಮಾಜಿ ಸಚಿವ, ಬಿಜೆಪಿ (BJP) ನಾಯಕ ಪ್ರಮೋದ್ ಮಧ್ವರಾಜ್ (Pramod Madhwaraj) ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಪ್ರಮೋದ್ ಮದ್ವರಾಜ್ ಅವರು ಕಳೆದ ರಾತ್ರಿಯ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಇನ್ನು ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ಮಾಹಿತಿ ದೊರೆತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ