ವಿದ್ಯುತ್ ತಂತಿ ತುಳಿದು ರೈತ ಸಾಧು ದುರ್ಮರಣ
ಉಡುಪಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತನೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದಲ್ಲಿ ನಡೆದಿದೆ. 70 ವರ್ಷದ ಸಾಧು ಮೃತ ರೈತ. ರೈತ ಗದ್ದೆಯಲ್ಲೇ ಕಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಉಡುಪಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತನೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದಲ್ಲಿ ನಡೆದಿದೆ. 70 ವರ್ಷದ ಸಾಧು ಮೃತ ರೈತ.
ರೈತ ಗದ್ದೆಯಲ್ಲೇ ಕಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
Published On - 8:07 pm, Thu, 9 July 20



