ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಆಸ್ಪತ್ರೆಗೆ ದಾಖಲು

| Updated By: ವಿವೇಕ ಬಿರಾದಾರ

Updated on: Nov 16, 2022 | 3:02 PM

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಆಸ್ಪತ್ರೆಗೆ ದಾಖಲು
ಸಚಿವ ಕೋಟ ಶ್ರೀನಿವಾಸ ಪೂಜಾರಿ
Follow us on

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ (Kota shrinivas poojari) ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನೆ (ನ.15) ಕೋಟ ಶ್ರೀನಿವಾಸ್ ಪೂಜಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 4 ರಿಂದ 5 ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಬಗ್ಗೆ ಸ್ವತಃ ಕೋಟ ಶ್ರೀನಿವಾಸ್ ಪೂಜಾರಿ ಟ್ವೀಟ್​​​ ಮಾಡಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Wed, 16 November 22