ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್​ಗೆ ಕೇರಳದಲ್ಲಿ ಭಾರೀ ಬೇಡಿಕೆ!

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಈ ಮೀನು 84 ಕಿಲೋ ತೂಕ ಹೊಂದಿದೆ. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್​ನ ಮಾಂಸ ಇಷ್ಟ ಇಲ್ಲ. ಇದಕ್ಕೆ ಕಾರಣ ಇಲ್ಲಿನವರಿಗೆ ಇದರ ರುಚಿ ಅಷ್ಟು ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್​ನ ಮಾಂಸವನ್ನು ಖರೀದಿ ಮಾಡುತ್ತಾರೆ.

ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್​ಗೆ ಕೇರಳದಲ್ಲಿ ಭಾರೀ ಬೇಡಿಕೆ!
ನೆಮ್ಮೀನ್ ಅಥವಾ ಹೆಲಿಕಾಪ್ಟರ್ ಫಿಶ್
Follow us
TV9 Web
| Updated By: preethi shettigar

Updated on:Oct 04, 2021 | 3:58 PM

ಉಡುಪಿ: ಮಲ್ಪೆ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡಿದೆ. ಭಾರೀ ಗಾತ್ರ, ಉದ್ದ ಬಾಲ, ಅಕ್ಕಪಕ್ಕ ಬೆನ್ನ ಮೇಲೆ ಅಗಲಗಲ ರೆಕ್ಕೆ ಇರುವ ಮೀನು ಎಲ್ಲರಲ್ಲೂ ಆಶ್ಚರ್ಯ ಹುಟ್ಟಿಸಿದೆ. ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವವರಿಗೆ ಸೇರಿದ ಮೀನುಗಾರಿಕಾ ಬೋಟ್​ನಲ್ಲಿ ಬಲೆ ಬೀಸಲಾಗಿತ್ತು. ಬಂಗುಡೆ, ಅಂಜಲ್ ಮೀನಿನ ಜೊತೆಗೆ ಭಾರಿಗಾತ್ರದ ಈ ಮೀನು ಬಿದ್ದಿದೆ.

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಈ ಮೀನು 84 ಕಿಲೋ ತೂಕ ಹೊಂದಿದೆ. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್​ನ ಮಾಂಸ ಇಷ್ಟ ಇಲ್ಲ. ಇದಕ್ಕೆ ಕಾರಣ ಇಲ್ಲಿನವರಿಗೆ ಇದರ ರುಚಿ ಅಷ್ಟು ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್​ನ ಮಾಂಸವನ್ನು ಖರೀದಿ ಮಾಡುತ್ತಾರೆ. ಹೀಗಾಗಿ ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ನೆಮ್ಮೀನ್​ ಅನ್ನು ರವಾನೆ ಮಾಡಲಾಯಿತು.

ಇದನ್ನೂ ಓದಿ: ಕಾರವಾರದ ಕಡಲತೀರದಲ್ಲಿ ಅಪರೂಪದ ಗ್ರೀನ್ ಸೀ ಆಮೆ ಕಳೆಬರ ಪತ್ತೆ

ಪಶ್ಚಿಮ ಕರಾವಳಿಯಲ್ಲಿ ಮೊದಲಬಾರಿಗೆ ಗಿಡುಗ ಆಮೆ ಕಳೆಬರ ಪತ್ತೆ

Published On - 2:30 pm, Mon, 4 October 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್