- Kannada News Karnataka Udupi Red alert announced in Udupi district, district administration instructs anyone not to go into the sea
ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ, ಯಾರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ
ನಿರಂತರ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ. ಸಮುದ್ರ ತೀರ, ನದಿ ಭಾಗದ ಜನ ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಕೂರ್ಮಾರಾವ್ ರಿಂದ ಆದೇಶ ನೀಡಿದ್ದಾರೆ.

Updated on: Aug 06, 2022 | 1:52 PM
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ನಿರಂತರ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ. ಸಮುದ್ರ ತೀರ, ನದಿ ಭಾಗದ ಜನ ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಕೂರ್ಮಾರಾವ್ ರಿಂದ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿಂದು 200 ಮಿ.ಮೀಟರ್ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 10ರವರೆಗೆ ಮೀನುಗಾರಿಕೆಗೆ ತಡೆ ನೀಡಲಾಗಿದೆ. ಯಾರು ಕಡಲಿಗೆ ಇಳಿಯಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಆಳಸಮದ್ರ ಮೀನುಗಾರಿಕೆ ಹತ್ತು ದಿನ ವಿಳಂಬವಾಗಿದೆ. ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿ ಮೀನುಗಾರರು ಕಾಯುತ್ತಿದ್ದಾರೆ.

Web contact
TV9 Kannada
Read More
Related Stories
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್ಗೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
