ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ, ಯಾರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 06, 2022 | 1:52 PM

ನಿರಂತರ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ. ಸಮುದ್ರ ತೀರ, ನದಿ ಭಾಗದ ಜನ ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಕೂರ್ಮಾರಾವ್ ​ರಿಂದ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ, ಯಾರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ
Follow us on

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ನಿರಂತರ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ. ಸಮುದ್ರ ತೀರ, ನದಿ ಭಾಗದ ಜನ ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಕೂರ್ಮಾರಾವ್ ​ರಿಂದ ಆದೇಶ ನೀಡಿದ್ದಾರೆ. ಜಿಲ್ಲೆಯಲ್ಲಿಂದು 200 ಮಿ‌.ಮೀಟರ್​ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 10ರವರೆಗೆ ಮೀನುಗಾರಿಕೆಗೆ ತಡೆ ನೀಡಲಾಗಿದೆ. ಯಾರು ಕಡಲಿಗೆ ಇಳಿಯಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಆಳಸಮದ್ರ ಮೀನುಗಾರಿಕೆ ಹತ್ತು ದಿನ ವಿಳಂಬವಾಗಿದೆ. ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿ ಮೀನುಗಾರರು ಕಾಯುತ್ತಿದ್ದಾರೆ.