AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..’ ಉಡುಪಿಯಲ್ಲಿ ದೇಶ ವಿರೋಧಿ ಬರಹ

ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ದೇಶವಿರೋಧಿ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. "ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ" ಎಂದು ಗೋಡೆಯ ಮೇಲೆ ಬರೆದಿದ್ದಾಳೆ. ಈ ಘಟನೆಯ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿ ವಿದ್ಯಾರ್ಥಿನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

'ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್..' ಉಡುಪಿಯಲ್ಲಿ ದೇಶ ವಿರೋಧಿ ಬರಹ
ದೇಶ ವಿರೋಧ ಬರಹ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:May 09, 2025 | 9:10 PM

Share

ಉಡುಪಿ, ಮೇ 09: ಕಾರ್ಕಳ (Karkala) ತಾಲೂಕಿನ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ (Engineering College) ವಸತಿ ನಿಲಯದ ಗೋಡೆಯ ಮೇಲೆ ಓರ್ವ ವಿದ್ಯಾರ್ಥಿನಿ ದೇಶ ವಿರೋಧಿ ಬರಹಗಳನ್ನು (Anti-national writing) ಬರೆದಿದ್ದಾಳೆ. “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್”. “ಮುಸ್ಲಿಂ ಜಿಂದಾಬಾದ್ ಹಿಂದೂ ಫಕ್ ಆಫ್” ಎಂದು (Hindustan nahi muslim sthan bola Muslim zidabad Hindu fuck off) ಇಂಗ್ಲಿಷ್​ನಲ್ಲಿ ಗೋಡೆಯ ಮೇಲೆ ಬರೆದಿದ್ದಾಳೆ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ ಬರಹ ಬರೆದ ವಿದಾರ್ಥಿನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನ ಪೋಸ್ಟ್

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ಯುವಕ, “ಪ್ರಧಾನಿ ಮೋದಿಯವರು ಇಮ್ರಾನ್ ಖಾನ್ ಕಾಲು ಹಿಡಿಯುತ್ತಿರುವ ಮತ್ತು ಶೂ ಬಿಚ್ಚುವ ರೀತಿ” ಎಐ ತಂತ್ರಜ್ಞಾನ ಮೂಲಕ ಎಡಿಟ್​ ಮಾಡಿ ಫೋಟೋ ಕ್ರಿಯೇಟ್ ಮಾಡಿದ್ದಾನೆ. ಬಳಿಕ, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ.

ಇದನ್ನೂ ಓದಿ: ಪೆಹಲ್ಗಾಮ್​​ ಕೇಂದ್ರದ ಪೂರ್ವ ನಿಯೋಜಿತ ಕೃತ್ಯ ಎಂದ ಕೋಲಾರದ ಮುನಿರ್​​ ವಿರುದ್ಧ ಕೇಸ್

ಇದನ್ನೂ ಓದಿ
Image
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
Image
ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್
Image
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಅಲರ್ಟ್: ಬೇಗ ಬರಲು ಪ್ರಯಾಣಿಕರಿಗೆ ಸೂಚನೆ
Image
ಸುಳ್ಳು ಸುದ್ದಿಗಳನ್ನ ಹರಡುವವರ ವಿರುದ್ಧ ಕ್ರಮ: ದಯಾನಂದ್ ಎಚ್ಚರಿಕೆ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ ಜಾವಿದ್ ವಿರುದ್ಧ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಕಿರುಗಾವಲು ಠಾಣೆ ಪೊಲೀಸರು ಜಾವಿದ್​ನನ್ನು ಬಂಧಿಸಿದ್ದಾರೆ. ಜಾವಿದ್​ ವಿರುದ್ಧ ಬಿಎನ್‌ಎಸ್ 152, 192, 340 ಅಡಿ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:51 pm, Fri, 9 May 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್