ಉಡುಪಿ: ಕೋಡಿ ಹಬ್ಬ, ಉಪ್ಪಂದ ಜಾತ್ರೆಗಳಲ್ಲಿ ಅನ್ಯ ಧರ್ಮೀಯರ ವ್ಯಾಪಾರ ನಿರ್ಬಂಧಕ್ಕೆ ಹಿಂದೂ ಸಂಘಟನೆಗಳ ಆಗ್ರಹ

ಕುಂದಾಪುರ ತಾಲೂಕಿನಲ್ಲಿ ನಡೆಯಲಿರುವ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ಬೇಡವೆಂದು ಹಿಂದೂ ಸಂಘಟನೆಗಳು ಆಗ್ರಹ ಮಾಡಿದ್ದಾರೆ.

ಉಡುಪಿ: ಕೋಡಿ ಹಬ್ಬ, ಉಪ್ಪಂದ ಜಾತ್ರೆಗಳಲ್ಲಿ ಅನ್ಯ ಧರ್ಮೀಯರ ವ್ಯಾಪಾರ ನಿರ್ಬಂಧಕ್ಕೆ ಹಿಂದೂ ಸಂಘಟನೆಗಳ ಆಗ್ರಹ
ಕೋಡಿ ಹಬ್ಬ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 06, 2022 | 11:19 AM

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆಯಲಿರುವ ಎರಡು ಮಹತ್ವದ ಜಾತ್ರೆಗಳಾದ ಕೋಟೇಶ್ವರದ ಕೋಡಿ ಹಬ್ಬ ಹಾಗೂ ಉಪ್ಪಂದ ಜಾತ್ರೆಗಳು ಡಿಸೆಂಬರ್ 8ಹಾಗೂ 9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮನವಿ ಮಾಡಿವೆ. ಭಯೋತ್ಪಾದನೆ, ಲವ್ ಜಿಹಾದ್ ನಂತಹ ಪ್ರಕರಣ ಹೆಚ್ಚಿರುವ ಕಾರಣಕ್ಕೆ ಹಿಂದೂ ಸಂಘಟನೆಗಳು ಈ ರೀತಿಯ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಸಂಘಟನೆಗಳ ಬೇಡಿಕೆಗೆ ವ್ಯವಸ್ಥಾಪನಾ ಸಮಿತಿ ಸಮ್ಮತಿಸುವ ಸಾಧ್ಯತೆಯಿದೆ.

ಇನ್ನು ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಧರ್ಮ ಸಂಘರ್ಷ ಶುರುವಾಗಿದೆ. ಡಿಸೆಂಬರ್​ 9.10. 11ರಂದು ನೆರವೇರಲಿರುವ ಜಾತ್ರೆಯಲ್ಲಿ ದೇವಸ್ಥಾನದ ಆವರಣದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶವಿಲ್ಲ.ಭಜರಂಗದಳ, ವಿಶ್ವ ಹಿಂದೂ ಪರಿಷತ್​, ಹಿಂದೂ ಜಾಗರಣ ವೇದಿಕೆಯ ಒತ್ತಾಯದ ಮೇರೆಗೆ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ಆಡಳಿತಾಧಿಕಾರಿಯಿಂದ ಸಹಾಯಕ ಕಮಿಷನರ್​ಗೆ ಈಗಾಗಲೇ ನಿರ್ಣಯವನ್ನು ರವಾನೆ ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:14 am, Tue, 6 December 22

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್