AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕರೆಂಟ್ ಶಾಕ್​ಗೆ ಯುವಕ ಸಾವು ಪ್ರಕರಣ: ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ: ಸುನಿಲ್ ಕುಮಾರ್

ಪ್ರಕರಣ ಸಂಬಂಧಿಸಿದಂತೆ ಏರ್​ಟೆಲ್ ಕಂಪನಿಯ ಸಂಜಯ್​ನಗರ ಇನ್​​​ಚಾರ್ಜ್ ನವೀನ್​ ಎಂಬುವವನನ್ನು ಬೆಂಗಳೂರಿನ ಸಂಜಯ್​​ನಗರ ಪೊಲೀಸರಿಂದ ಬಂಧನ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕರೆಂಟ್ ಶಾಕ್​ಗೆ ಯುವಕ ಸಾವು ಪ್ರಕರಣ: ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ: ಸುನಿಲ್ ಕುಮಾರ್
ಪವರ್ ಮಿನಿಸ್ಟರ್ ಸುನಿಲ್ ಕುಮಾರ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 26, 2022 | 8:41 PM

Share

ಉಡುಪಿ: ಬೆಂಗಳೂರಿನಲ್ಲಿ ಕರೆಂಟ್ ಶಾಕ್​ (Current Shock)ಗೆ ಯುವಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪವರ್ ಮಿನಿಸ್ಟರ್ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಇಲಾಖೆಯಿಂದ ತಪ್ಪುಗಳಾಗಿದ್ದಲ್ಲಿ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳುತ್ತೇವೆ. ಬೆಸ್ಕಾಂ ಎಂಡಿ ಅವರಿಗೆ 24 ಗಂಟೆಯೊಳಗೆ ವರದಿ ನೀಡಲು ಸೂಚಿಸಿದ್ದೇನೆ. ಈ ರೀತಿಯ ಘಟನೆಗಳಾಗದಂತೆ ಸೂಚನೆ ಪದೇ ಪದೇ ನೀಡಿದ್ದೇನೆ. ಬೆಂಗಳೂರಿನಲ್ಲಿ ನಡೆದ ಘಟನೆಯ ವರದಿ ಪಡೆದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು. ನಮ್ಮ ಇಲಾಖೆ ಕಡೆಯಿಂದ ತಪ್ಪಾಗಿದ್ದಲ್ಲಿ ಮೃತನ ಕುಟುಂಬಕ್ಕೆ ಪರಿಹಾರ ನೀಡಲಾಗುವುದು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧಿಸಿದಂತೆ ಏರ್​ಟೆಲ್ ಕಂಪನಿಯ ಸಂಜಯ್​ನಗರ ಇನ್​​​ಚಾರ್ಜ್ ನವೀನ್​ ಎಂಬುವವನನ್ನು ಬೆಂಗಳೂರಿನ ಸಂಜಯ್​​ನಗರ ಪೊಲೀಸರಿಂದ ಬಂಧನ ಮಾಡಲಾಗಿದೆ. ಕಿಶೋರ್​ ಸಾವಿಗೆ ಏರ್​ಟೆಲ್​ ಕಂಪನಿಯ ವೈರ್ ಕಾರಣ ಎಂದು ಹೇಳಲಾಗುತ್ತಿದ್ದು, ಏರ್​ಟೆಲ್ ಕಂಪನಿ ವೈರ್​ನಲ್ಲಿ ಕರೆಂಟ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಘಟನೆ ಆದ ಬಳಿ ಪೋನ್ ಸ್ವೀಚ್ ಆಪ್ ಮಾಡಿಕೊಂಡಿಕೊಂಡು ತಲೆ ಮರಿಸಿಕೊಂಡಿದ್ದ ನವೀನ್ ನನ್ನ ಅರೆಸ್ಟ್ ಮಾಡಲಾಗಿದೆ. ನಿನ್ನೆ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕ ಕಿಶೋರ್ (27) ಮೃತ ಪಟ್ಟಿದ್ದ. ಬೆಸ್ಕಾಂ ನಿರ್ಲಕ್ಷ್ಯ ಎಂದು ಆರೋಪಿಸಿ ಯುವಕನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ;

ಅಲೋವೆರಾ ಜ್ಯೂಸ್‌ನ 5 ಅದ್ಭುತ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ..! ಇಲ್ಲಿದೆ ಮಾಹಿತಿ

ಮತ್ತೊಂದು ದಿವ್ಯ ಕೊಡುಗೆ! ’6 ವರ್ಷ ಹಿಂದೆಯೇ ದಿವ್ಯಾ ಹಾಗರಗಿ ಮೂಲಕ 16 ಪಿಎಸ್​ಐಗಳು ಆಯ್ಕೆಯಾಗಿದ್ದಾರೆ ಮಹಾಸ್ವಾಮಿ!’

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!