ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಉಗ್ರಪ್ಪ ನೇತೃತ್ವದ ನಿಯೋಗ: ಕಾರಣ ಇಲ್ಲಿದೆ
SC ST OBC Reservation: ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ನೇತೃತ್ವದ ನಿಯೋಗವು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿತು. ಈ ಸಂದರ್ಭದಲ್ಲಿ ಎಸ್.ಸಿ., ಎಸ್.ಟಿ., ಓ.ಬಿ.ಸಿ. ಮೀಸಲಾತಿ ಕುರಿತು ಪ್ರಮುಖ ಚರ್ಚೆಗಳು ನಡೆದವು.
ಬೆಂಗಳೂರು, ಜುಲೈ 08: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ (HD Devegowda) ಪದ್ಮನಾಭನಗರದ ನಿವಾಸಕ್ಕೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ನೇತೃತ್ವದ ಎಸ್.ಟಿ. ಸಮುದಾಯದ ಮುಖಂಡರ ನಿಯೋಗ ಭೇಟಿ ನೀಡಿದೆ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿ ಹೆಚ್ಚಳ ಕುರಿತು ಹೆಚ್ಡಿಡಿ ಜೊತೆಗೆ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
