KSET: ಮುಂದೂಡಲಾಗಿದ್ದ ಕೆ- ಸೆಟ್ ಪರೀಕ್ಷೆಯ ದಿನಾಂಕ ಮರು ನಿಗದಿ

ಅನಿವಾರ್ಯ ಕಾರಣಗಳಿಂದ ಮುಂದೂಡಿದ್ದ ಮೈಸೂರು ವಿಶ್ವವಿದ್ಯಾನಿಲಯ ನಡೆಸುವ ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ ಕೆ- ಸೆಟ್​ನ ದಿನಾಂಕವನ್ನು ನಿಗದಿಪಡಿಸಿ ಸೂಚನೆ ಹೊರಡಿಸಿದೆ. ಪರೀಕ್ಷೆಯು ಜುಲೈ 25ರಂದು ನಡೆಯಲಿದೆ.

KSET: ಮುಂದೂಡಲಾಗಿದ್ದ ಕೆ- ಸೆಟ್ ಪರೀಕ್ಷೆಯ ದಿನಾಂಕ ಮರು ನಿಗದಿ
ಮೈಸೂರು ವಿಶ್ವವಿದ್ಯಾಲಯವು ಕೆ-ಸೆಟ್ ಪರೀಕ್ಷೆಯ ದಿನಾಂಕ ಬಿಡುಗಡೆಗೊಳಿಸಿರುವ ಸೂಚನೆ
Follow us
TV9 Web
| Updated By: shivaprasad.hs

Updated on: Jul 09, 2021 | 10:40 AM

ಕರೊನಾ ಕಾರಣಗಳಿಂದಾಗಿ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಯ ದಿನಾಂಕವನ್ನು ಮರು ನಿಗದಿಗೊಳಿಸಲಾಗಿದೆ. ಜುಲೈ 5ರಂದು ಪರೀಕ್ಷೆಯು ನಡೆಯಲಿದೆ ಎಂದು ಪರೀಕ್ಷೆಯನ್ನು ಆಯೋಜಿಸುವ ಮೈಸೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. 

ಈ ಮೊದಲು ಏಪ್ರಿಲ್ 11ರಂದು ಕೆ- ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ದೇಶದಲ್ಲಿ ಕರೊನಾ ಸೋಂಕು ಹೆಚ್ಚಾದ ಕಾರಣ ಎರಡನೇ ಹಂತದ ಲಾಕ್​ಡೌನ್​ ಅನ್ನು ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿವಿ ಪ್ರಕಟಣೆ ಹೊರಡಿಸಿದೆ.

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್​ಸೈಟನ್ನು ಸಂಪರ್ಕಿಸಬಹುದು : http://kset.uni-mysore.ac.in/

(University of Mysuru releases new date for KSET exam)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ