ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ

ಭದ್ರಾ ಮೇಲ್ದಂಡೆ ಯೋಜನೆಗೆ ಸಿಕ್ತು ಒಪ್ಪಿಗೆ: ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಸಿಕ್ತು ಅನುಮೋದನೆ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಅನುಮೋದನೆ

ಭದ್ರಾ ಮೇಲ್ದಂಡೆ ಯೋಜನೆಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಅಂದಾಜು 16,125 ಕೋಟಿ ರೂಪಾಯಿಯ ಭದ್ರಾ ಮೇಲ್ದಂಡೆ ಯೋಜನೆಗೆ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ.

KUSHAL V

|

Mar 25, 2021 | 11:05 PM

ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕೇಂದ್ರ ಇನ್​​ವೆಸ್ಟ್​ಮೆಂಟ್ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಅಂದಾಜು 16,125 ಕೋಟಿ ರೂಪಾಯಿಯ ಭದ್ರಾ ಮೇಲ್ದಂಡೆ ಯೋಜನೆಗೆ ಇನ್ವೆಸ್ಟ್​ಮೆಂಟ್ ಸಮಿತಿ ಒಪ್ಪಿಗೆ ನೀಡಿದೆ. ಯೋಜನೆಯಿಂದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ತಮ್ಮ ಮನವಿಗೆ ಸ್ಪಂದಿಸಿ ಯೋಜನೆಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಶೇಖವತ್​ಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಶೇಖಾವತ್​​ಗೆ ಸಿಎಂ B.S.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆ: ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಪ್ರಕಟ

Follow us on

Most Read Stories

Click on your DTH Provider to Add TV9 Kannada