ಉತ್ತರಕನ್ನಡ: ಕೆಎಸ್​ಆರ್​ಸಿಟಿ ಬಸ್​​​​-ಕಾರು ಮಧ್ಯೆ ಭೀಕರ ಅಪಘಾತ, ಐವರು ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿ ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಐವರು ದುರ್ಮರಣ ಹೊಂದಿದ್ದಾರೆ. ಇನ್ನು ಘಟನೆಯಲ್ಲಿ ಹಲವು ಗಾಯಗೊಂಡಿದ್ದಾರೆ.

ಉತ್ತರಕನ್ನಡ: ಕೆಎಸ್​ಆರ್​ಸಿಟಿ ಬಸ್​​​​-ಕಾರು ಮಧ್ಯೆ ಭೀಕರ ಅಪಘಾತ, ಐವರು ದುರ್ಮರಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 08, 2023 | 12:52 PM

ಕಾರವಾರ, (ಡಿಸೆಂಬರ್ 08): ಕೆಎಸ್​ಆರ್​ಸಿಟಿ ಬಸ್ (KSRTC Bus) ಹಾಗೂ ಕಾರಿನ (Car) ಮಧ್ಯೆ ಭೀಕರ ಅಪಘಾತ (Accident) ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಉತ್ತರಕನ್ನಡ(Uttara Kannada) ಜಿಲ್ಲೆ ಶಿರಸಿ ತಾಲೂಕಿನ ಬಂಡಲ್ ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್​ಆರ್​ಸಿಟಿ ಬಸ್​​​​ ಬಂಡಲ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನು  ಕೆಎಸ್​ಆರ್​ಸಿಟಿ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದ್ರೆ,  ಮೃತಪಟ್ಟವರ ಹೆಸರು ವಿಳಾಸ ತಿಳಿದುಬರಬೇಕಿದೆ.  ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರೆ, ಬಸ್​ನ ಮುಂಭಾಗದ ಗಾಜು ಹೊಡೆದಿದೆ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್