ಕಾರವಾರದಲ್ಲಿ PWD ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ! ಚಿನ್ನಾಭರಣ, ಆಸ್ತಿ ಪತ್ರಗಳು ವಶಕ್ಕೆ

ದಾಳಿ ವೇಳೆ ಮನೆಯಲ್ಲಿ 4.5 ಲಕ್ಷ ನಗದು, 200 ಗ್ರಾಂ ಚಿನ್ನಾಭರಣ, 2 ಹೈಫೈ ಕಾರು ಮತ್ತು ರಾಯಲ್ ಎನ್​ಫೀಲ್ಡ್​ ಬೈಕ್ ಸೇರಿ ಆಸ್ತಿ ಪತ್ರಗಳನ್ನ ವಶಕ್ಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾರವಾರದಲ್ಲಿ PWD ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ! ಚಿನ್ನಾಭರಣ, ಆಸ್ತಿ ಪತ್ರಗಳು ವಶಕ್ಕೆ
ಕೆವಿಜಿ ಬ್ಯಾಂಕ್​ನಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದರು
Follow us
TV9 Web
| Updated By: sandhya thejappa

Updated on:Jun 18, 2022 | 4:19 PM

ಕಾರವಾರ: ಪಿಡಬ್ಲೂಡಿ ಇಂಜಿನಿಯರ್ (PWD Engineer) ರಾಜೀವ್ ನಾಯ್ಕ್ ಮನೆ ಮೇಲೆ ಎಸಿಬಿ ಅಧಿಕಾರಿಗಳು (ACB Officials) ಇಂದು (ಜೂನ್ 18) ದಾಳಿ ನಡೆಸಿದ್ದಾರೆ. ಅಕ್ರಮ ಹಣಗಳಿಕೆ ದೂರಿನ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು, ಕೆವಿಜಿ ಬ್ಯಾಂಕ್​ನಲ್ಲಿ ರಾಜೀವ್ ನಾಯ್ಕ್​ಗೆ ಸಂಬಂಧಿಸಿದ ದಾಖಲೆಗಳನ್ನ ಪರಿಶೀಲನೆ ಮಾಡಿದ್ದಾರೆ. ದಾಳಿ ವೇಳೆ ಮನೆಯಲ್ಲಿ 4.5 ಲಕ್ಷ ನಗದು, 200 ಗ್ರಾಂ ಚಿನ್ನಾಭರಣ, 2 ಹೈಫೈ ಕಾರು ಮತ್ತು ರಾಯಲ್ ಎನ್​ಫೀಲ್ಡ್​ ಬೈಕ್ ಸೇರಿ ಆಸ್ತಿ ಪತ್ರಗಳನ್ನ ವಶಕ್ಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪಿಡಬ್ಲೂಡಿ ಇಂಜಿನಿಯರ್ ಹೊನ್ನಾವರ, ಕಾರವಾರ, ಬೆಂಗಳೂರನಲ್ಲಿ ಸೈಟ್ ಹೊಂದಿದ್ದಾರೆ.

ನಿನ್ನೆ (ಜೂನ್​​ 17)  ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು  21 ಸರ್ಕಾರಿ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆಸಿದ್ದರು.  80 ಸ್ಥಳಗಳಲ್ಲಿ ಶೋಧ ನಡೆಸಿ 300 ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡದಿಂದ ದಾಖಲೆಗಳ ಪರಿಶೀಲನೆ ಮಾಡಿದ್ದರು.

21 ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ 1.ಭೀಮಾ ರಾವ್ ವೈ ಪವಾರ್, ಸೂಪರಿಂಟೆಂಡೆಂಟ್ ಆಫ್ ಇಂಜಿನಿಯರ್. ಬೆಳಗಾವಿ. 2.ಹರೀಶ್.ಸಹಾಯಕ ಇಂಜಿನಿಯರ್.ಸಣ್ಣ ನೀರಾವರಿ.ಉಡುಪಿ. 3.ರಾಮಕೃಷ್ಣ ಎಚ್ .ವಿ. ,AEE.ಮೈನರ್ ನೀರಾವರಿ.ಹಾಸನ. 4.ರಾಜೀವ್ ಪುರಸಯ್ಯ ನಾಯಕ್,ಸಹಾಯಕ ಇಂಜಿನಿಯರ್.PWD.ಕಾರವಾರ. 5.ಬಿ ಆರ್ ಬೋಪಯ್ಯ,ಜೂನಿಯರ್ ಇಂಜಿನಿಯರ್.ಪೊನ್ನಂಪೇಟೆ ಜಿಲ್ಲಾ ಪಂಚಾಯತ್. 6 .ಮಧುಸೂಧನ್.ಜಿಲ್ಲಾ ನೋಂದಣಾಧಿಕಾರಿ.IGR ಕಛೇರಿ. ಬೆಳಗಾವಿ. 7.ಪರಮೇಶ್ವರಪ್ಪ.ಸಹಾಯಕ ಇಂಜಿನಿಯರ್.ಸಣ್ಣ ನೀರಾವರಿ.ಹೂವಿನಹಡಗಲಿ. 8.ಯಲ್ಲಪ್ಪ ಎನ್ ಪಡಸಾಲಿ .RTO.ಬಾಗಲಕೋಟೆ. 9.ಶಂಕರಪ್ಪ ನಾಗಪ್ಪ ಗೋಗಿ.ಯೋಜನಾ ನಿರ್ದೇಶಕರು .ನಿರ್ಮಿತಿ ಕೇಂದ್ರ .ಬಾಗಲಕೋಟೆ. 10 .ಪ್ರದೀಪ್ ಎಸ್ ಆಲೂರ್.ಪಂಚಾಯತ್ ಗ್ರೇಡ್ ಎರಡು ಕಾರ್ಯದರ್ಶಿ.RDPR .ಗದಗ. 11.ಸಿದ್ದಪ್ಪ ಟಿ .ಉಪ ಮುಖ್ಯ ವಿದ್ಯುತ್ ಅಧಿಕಾರಿ, ಬೆಂಗಳೂರು. 12.ತಿಪ್ಪಣ್ಣ ಪಿ ಸಿರಸಗಿ.ಜಿಲ್ಲಾ ಕಾರ್ಯಕ್ರಮಾಧಿಕಾರಿ ಬೀದರ್. 13.ಮುರುತುಂಜಯ ಚೆನ್ನಬಸಯ್ಯ ತಿರಾಣಿ.ಸಹಾಯಕ ಕಂಟ್ರೋಲರ್.ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ. ಬೀದರ್. 14.ಮೋಹನ್ ಕುಮಾರ್.ಕಾರ್ಯನಿರ್ವಾಹಕ ಇಂಜಿನಿಯರ್. ನೀರಾವರಿ .ಚಿಕ್ಕಬಳ್ಳಾಪುರ ಜಿಲ್ಲೆ. 15. ಶ್ರೀಧರ್. ಜಿಲ್ಲಾ ನೋಂದಣಾಧಿಕಾರಿ ಕಾರವಾರ . 16. ಮಂಜುನಾಥ್ ಜಿ.ನಿವೃತ್ತ ಇಇ. PWD. 17.ಶಿವಲಿಂಗಯ್ಯ. ಗುಂಪು C. ಬಿಡಿಎ. 18. ಉದಯ ರವಿ .ಪೊಲೀಸ್ ಇನ್ಸ್‌ಪೆಕ್ಟರ್.ಕೊಪ್ಪಳ. 19.ಬಿ. ಜಿ.ತಿಮ್ಮಯ್ಯ.ಕೇಸ್ ವರ್ಕರ್.ಕಡೂರು ಪುರಸಭೆ. 20.ಚಂದ್ರಪ್ಪ ಸಿ ಹೋಳೇಕರ್.UTP ಕಛೇರಿ. ರಾಣೆಬೆನ್ನೂರು. 21. ಜನಾರ್ದನ್.ನಿವೃತ್ತ ರಿಜಿಸ್ಟ್ರಾರ್ ಮೌಲ್ಯಮಾಪನಗಳು (ಭೂಮಿ).

ಇದನ್ನೂ ಓದಿ
Image
ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
Image
NEET PG 2022: ನೀಟ್ ಪರೀಕ್ಷೆ ಮುಂದೂಡಲು ಆರೋಗ್ಯ ಸಚಿವರಿಗೆ ಐಎಂಎ ಮನವಿ
Image
Sarkaru Vaari Paata Review: ಒಂದೊಳ್ಳೆಯ ಕಥೆಗೆ ಬೇಕಿತ್ತು ಇನ್ನಷ್ಟು ಒಳ್ಳೆಯ ಟ್ರೀಟ್​ಮೆಂಟ್
Image
ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Sat, 18 June 22

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು