ಮುರ್ಡೇಶ್ವರದ ಬಳಿ ಮೀನುಗಾರಿಕಾ ಬೋಟ್​ ಪಲ್ಟಿ; 7 ಮಂದಿಯ ರಕ್ಷಣೆ

ಇಂದೂ ಸಹ ಉತ್ತರ ಕನ್ನಡ, ಕರಾವಳಿ ಕಡೆಗಳಲ್ಲಿ ಮಳೆ ಮುಂದುವರಿದಿದೆ. ಹೀಗಿದ್ದಾಗ್ಯೂ ಮೀನುಗಾರರು ಸಹಜವೆಂಬಂತೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯುತ್ತಲೇ ಇದ್ದಾರೆ.

ಮುರ್ಡೇಶ್ವರದ ಬಳಿ ಮೀನುಗಾರಿಕಾ ಬೋಟ್​ ಪಲ್ಟಿ; 7 ಮಂದಿಯ ರಕ್ಷಣೆ
ಬೋಟ್​ನಲ್ಲಿದ್ದವರನ್ನು ರಕ್ಷಣೆ ಮಾಡಲಾಯಿತು
Follow us
TV9 Web
| Updated By: Lakshmi Hegde

Updated on: Aug 04, 2021 | 7:24 PM

ಕಾರವಾರ: ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆ(Fishing Boat)ಗೆ ತೆರಳಿದ್ದ ಬೋಟ್​ ಮುರ್ಡೇಶ್ವರದ ಬಳಿ ಪಲ್ಟಿಯಾಗಿದೆ. ಜನಾರ್ಧನ್​ ಪುರ್ಸು ಹರಿಕಾಂತ ಗದ್ದೆಮನೆ ಎಂಬುವರಿಗೆ ಸೇರಿದ ಬೋಟ್ ಇದಾಗಿದ್ದು, ಇಂದು ಬೆಳಗ್ಗೆ ಮೀನುಗಾರಿಕೆ ತೆರಳಿತ್ತು. ಆದರೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಭಟ್ಕಳದ ಮುರ್ಡೇಶ್ವರದ ಬಳಿ ಪಲ್ಟಿಯಾಗಿದೆ.

ಇಂದೂ ಸಹ ಉತ್ತರ ಕನ್ನಡ, ಕರಾವಳಿ ಕಡೆಗಳಲ್ಲಿ ಮಳೆ ಮುಂದುವರಿದಿದೆ. ಹೀಗಿದ್ದಾಗ್ಯೂ ಮೀನುಗಾರರು ಸಹಜವೆಂಬಂತೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯುತ್ತಲೇ ಇದ್ದಾರೆ. ಅದರಂತೆ ಇಂದು ಹರಿಕಾಂತ ಗದ್ದೆಮನೆಯವರ ಜಲಗಂಗಾ ಎಂಬ ಹೆಸರಿನ ಬೋಟ್​​ ಮೀನುಗಾರಿಕೆಗೆ ಹೋಗಿತ್ತು. ಅದು ಪಲ್ಟಿಯಾಗಿ ಆತಂಕ ಮೂಡಿಸಿತ್ತು. ಅದರಲ್ಲಿದ್ದ ಏಳೂ ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾಜ್ಯಗಳಿಗೆ ಒಬಿಸಿ ಪಟ್ಟಿ ರೂಪಿಸಿಕೊಳ್ಳುವ ಅಧಿಕಾರ ಮರುಸ್ಥಾಪನೆಗೆ ಕೇಂದ್ರ ಸಂಪುಟ ನಿರ್ಧಾರ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ