ಚಲಿಸುತ್ತಿರುವ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕ; ರೈಲ್ವೇ ಸಿಬ್ಬಂದಿಯಿಂದ ರಕ್ಷಣೆ- ವಿಡಿಯೋ ನೋಡಿ

ರೈಲಿನಲ್ಲಿ ಸೀಟು ಕಾದಿರಿಸಿ ತಮ್ಮ ಲಗೇಜು ತೆಗೆದುಕೊಳ್ಳಲು ರೈಲಿನಲ್ಲಿ ಇಳಿಯುವಾಗ ರೈಲು ಮುಂದೆ ಸಾಗಿದ್ದರಿಂದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ರಕ್ಷಣೆ ವಿಡಿಯೋವನ್ನು ಕೊಂಕಣ ರೈಲ್ವೆ ಇಲಾಖೆ ಬಿಡುಗಡೆಗೊಳಿಸಿದೆ.

ಚಲಿಸುತ್ತಿರುವ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕ; ರೈಲ್ವೇ ಸಿಬ್ಬಂದಿಯಿಂದ ರಕ್ಷಣೆ- ವಿಡಿಯೋ ನೋಡಿ
ಚಲಿಸುತ್ತಿರುವ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕ
Follow us
TV9 Web
| Updated By: ganapathi bhat

Updated on:Jan 09, 2022 | 6:05 PM

ಕಾರವಾರ: ಚಲಿಸುತ್ತಿರುವ ರೈಲು ಬೋಗಿಯಿಂದ ರೈಲಿನ ಅಡಿಭಾಗಕ್ಕೆ ಆಯ ತಪ್ಪಿ ಬೀಳುತಿದ್ದ ಪ್ರಯಾಣಿಕನನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ರೈಲ್ವೆ ಸಿಬ್ಬಂದಿ ನರೇಶ್ ಎಂಬವರಿಂದ ಅಪಾಯದಲ್ಲಿದ್ದ ಪ್ರಯಾಣಿಕನ ರಕ್ಷಣೆ ಮಾಡಲಾಗಿದೆ. ಪಂಚಗಂಗಾ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕನ ರಕ್ಷಣೆ ಮಾಡಲಾಗಿದೆ.

ಬೆಂಗಳೂರು ಮೂಲದ ಕೇಂದ್ರ ರಕ್ಷಣಾ ಇಲಾಖೆಯ ಅಧಿಕಾರಿ ಬಿ.ಎಂ. ದೇಸಾಯಿ ಎಂಬವರು ರಕ್ಷಣೆಗೊಳಗಾದ ವ್ಯಕ್ತಿ. ರೈಲಿನಲ್ಲಿ ಸೀಟು ಕಾದಿರಿಸಿ ತಮ್ಮ ಲಗೇಜು ತೆಗೆದುಕೊಳ್ಳಲು ರೈಲಿನಲ್ಲಿ ಇಳಿಯುವಾಗ ರೈಲು ಮುಂದೆ ಸಾಗಿದ್ದರಿಂದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ರಕ್ಷಣೆ ವಿಡಿಯೋವನ್ನು ಕೊಂಕಣ ರೈಲ್ವೆ ಇಲಾಖೆ ಬಿಡುಗಡೆಗೊಳಿಸಿದೆ.

ಶಿವಮೊಗ್ಗ: ಮೀನಿನ ಗಾಳದ ಬಲೆಗೆ ಬಿದ್ದ ಮೊಸಳೆ ಮರಿ ಮೊಸಳೆ ಮರಿ ಒಂದು ಮೀನಿನ ಗಾಳದ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಬಳಿಯ ತುಂಗಾ ನದಿಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ನಡೆದಿದೆ. ಮೀನಿನ ಬದಲಿಗೆ ಮೊಸಳೆ ಮರಿ ಗಾಳಕ್ಕೆ ಸಿಕ್ಕಿಬಿದ್ದಿದೆ. ಗ್ರಾಮದ ರಶೀದ್ ಅವರ ಗಾಳಕ್ಕೆ ಮೊಸಳೆ ಮರಿ ಸಿಕ್ಕಿಬಿದ್ದಿದೆ. ಮೀನು ಹಿಡಿಯುವ ಗಾಳ ಎಳೆದಾಗ ಮೊಸಳೆ ಪ್ರತ್ಯಕ್ಷವಾಗಿದೆ. ಮೊಸಳೆ ಮರಿ ನೋಡಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಘಟನೆ ಕುರಿತು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊವಿಡ್​ ಇದ್ದರೂ ಅಣ್ಣನ ಅಂತ್ಯಸಂಸ್ಕಾರಕ್ಕೆ ಹೋದರಾ ಮಹೇಶ್​ ಬಾಬು? ವೈರಲ್​ ಆದ ಫೋಟೋದ ಅಸಲಿಯತ್ತೇನು?  

ಇದನ್ನೂ ಓದಿ: Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

Published On - 6:02 pm, Sun, 9 January 22

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್