AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ದೇವತೆಗಳನ್ನು ನಿಂದಿಸಿದ್ದ ವ್ಯಕ್ತಿಯ ವಿಡಿಯೋ ರೆಕಾರ್ಡ್ ಮಾಡಿದ್ದ ಮಾರುತಿ ಆತ್ಮಹತ್ಯೆ

ವ್ಯಕ್ತಿಯೊಬ್ಬ ಹಿಂದೂ ದೇವತೆಗಳನ್ನು ನಿಂದಿಸುತ್ತಿರುವುದನ್ನು ಮಾರುತಿ ನಾಯ್ಕ್ ಎಂಬವರು ವಿಡಿಯೋ ಮಾಡಿದ್ದರು. ಆದರೆ, ಇವರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಆತ್ಮಹತ್ಯೆಗೆ ಪೊಲೀಸರು ಹಾಗೂ ಎಲಿಷಾ ಕುಟುಂಬಸ್ಥರು ಕಾರಣವೆಂದು ಬರೆದಿದ್ದಾರೆ.

ಹಿಂದೂ ದೇವತೆಗಳನ್ನು ನಿಂದಿಸಿದ್ದ ವ್ಯಕ್ತಿಯ ವಿಡಿಯೋ ರೆಕಾರ್ಡ್ ಮಾಡಿದ್ದ ಮಾರುತಿ ಆತ್ಮಹತ್ಯೆ
ಹಿಂದೂ ದೇವತೆಗಳನ್ನು ನಿಂದಿಸಿದ್ದ ವ್ಯಕ್ತಿಯ ವಿಡಿಯೋ ರೆಕಾರ್ಡ್ ಮಾಡಿದ್ದ ಮಾರುತಿ ಆತ್ಮಹತ್ಯೆ
ವಿನಾಯಕ ಬಡಿಗೇರ್​
| Edited By: Rakesh Nayak Manchi|

Updated on: Oct 21, 2023 | 5:04 PM

Share

ಕಾರವಾರ, ಅ.21: ವ್ಯಕ್ತಿಯೊಬ್ಬ ಹಿಂದೂ ದೇವತೆಗಳನ್ನು ನಿಂದಿಸುತ್ತಿರುವುದನ್ನು ವಿಡಿಯೋ ಮಾಡಿದ್ದ ಮಾರುತಿ ನಾಯ್ಕ (35) ಎಂಬವರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದ ಶಿರವಾಡದಲ್ಲಿ ನಡೆದಿದೆ.

ಆತ್ಮಹತ್ಯೆಗೂ ಮುನ್ನ ತನ್ನ ಪುತ್ರನ ಚಡ್ಡಿಯ ಕಿಸೆಯಲ್ಲಿ ಸುಸೈಡ್ ನೋಟ್ ಇಟ್ಟು ಪತ್ನಿಗೆ ನೀಡುವಂತೆ ಮಾರುತಿ ಹೇಳಿದ್ದರು. ಡೆತ್ ನೋಟ್‌ನಲ್ಲಿ ನನ್ನ ಆತ್ಮಹತ್ಯೆಗೆ ಪೊಲೀಸರು ಹಾಗೂ ಎಲಿಷಾ ಕುಟುಂಬಸ್ಥರು ಕಾರಣ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ; ಕಾರಣವೇನು ಗೊತ್ತಾ?

ಡೆತ್ ನೋಟ್‌ನಲ್ಲಿ ಪೊಲೀಸ್ ಸಿಬ್ಬಂದಿ ದೇವರಾಜ, ಎಲಿಷಾ ಕುಟುಂಬಸ್ಥ ಬಸವರಾಜ, ಸುರೇಶ್, ನಾಗಮ್ಮ ಹೆಸರು ಬರೆದಿದ್ದಾರೆ. ಇತ್ತ ಪತಿಯನ್ನು ಕಳೆದುಕೊಂಡ ಮಾರುತಿ ಪತ್ನಿ ರಾಧಾ, ಕಣ್ಣೀರು ಹಾಕುತ್ತಿದ್ದು, ಪತಿಯ ಸಾವಿಗೆ ನ್ಯಾಯ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಪ್ರಕರಣ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Live: ವಿಧಾನಮಂಡಲ ವಿಶೇಷ ಅಧಿವೇಶನ ನೇರಪ್ರಸಾರ
Live: ವಿಧಾನಮಂಡಲ ವಿಶೇಷ ಅಧಿವೇಶನ ನೇರಪ್ರಸಾರ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ