AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkey Fever: ಮಂಗನ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವೃದ್ಧೆ ಬಲಿ; 8 ಸೋಂಕಿತರು ಪತ್ತೆ‌‌

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮಂಗನ ಕಾಯಿಲೆಗೆ 85 ವರ್ಷದ ವೃದ್ಧೆ ಜಾನಕಿ ಹೆಗಡೆ ಬಲಿಯಾಗಿದ್ದಾರೆ. ಒಂದು ವಾರದಲ್ಲಿ ಮಂಗನ ಕಾಯಿಲೆಯ 8 ಸೋಂಕಿತರು ಪತ್ತೆ‌‌ಯಾಗಿದ್ದಾರೆ. ‌

Monkey Fever: ಮಂಗನ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವೃದ್ಧೆ ಬಲಿ;  8 ಸೋಂಕಿತರು ಪತ್ತೆ‌‌
ಮಂಗನ ಕಾಯಿಲೆ ಉಪಟಳ ಹೆಚ್ಚಳವಾಯ್ತು, ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾ.ಪಂ. ಸದಸ್ಯ ಬಲಿ
TV9 Web
| Edited By: ಸಾಧು ಶ್ರೀನಾಥ್​|

Updated on:Apr 20, 2022 | 4:11 PM

Share

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ (Siddapur, Uttara Kannada) ಮಂಗನ ಕಾಯಿಲೆಗೆ (Monkey Fever) 85 ವರ್ಷದ ವೃದ್ಧೆ ಜಾನಕಿ ಹೆಗಡೆ ಬಲಿಯಾಗಿದ್ದಾರೆ. ಒಂದು ವಾರದಲ್ಲಿ ಮಂಗನ ಕಾಯಿಲೆಯ 8 ಸೋಂಕಿತರು ಪತ್ತೆ‌‌ಯಾಗಿದ್ದಾರೆ. ‌ಸಿದ್ದಾಪುರ ತಾಲೂಕಿನ ಹಲಗೇರಿ, ಕೋಲ್ ಸಿರ್ಸಿ, ಕಾನಸೂರು, ಬೀಳಗಿ ಗ್ರಾಮದಲ್ಲಿ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಒಂದೇ ವಾರದಲ್ಲಿ 8 ಸೋಂಕಿತರು ಪತ್ತೆಯಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮಂಗನ ಕಾಯಿಲೆ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದ್ದಾರೆ.

ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಸಹೋದರಿಬ್ಬರು ನಾಪತ್ತೆ ವಿಜಯಪುರ: ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕ್ವೆಲ್ ಬಳಿ ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಸಹೋದರಿಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಹೋದರರಾದ ಬಳೂತಿ ಗ್ರಾಮದ ಬಸಪ್ಪ ಮಳೆಪ್ಪ ದಳವಾಯಿ (29) ಮತ್ತು ಅಜೀತ್ ಮಳೆಪ್ಪ ದಳವಾಯಿ (25) ನಾಪತ್ತೆಯಾದವರು. ನಾಪತ್ತೆಯಾಗಿರುವ ಮೀನುಗಾರ ಸಹೋದರರಿಗಾಗಿ ಹುಡುಕಾಟ ನಡೆದಿದೆ. ಬಳೂತಿ, ರೊಳ್ಳಿ, ನದಿ ದಂಡೆಗಳಲ್ಲಿ ಅಗ್ನಿ ಶಾಮಕ ದಳದಿಂದ ತೀವ್ರ ಹುಡುಕಾಟ ನಡೆದಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

Also Read: GAIL ಕಂಪನಿ ಅಧಿಕಾರಿಗಳಿಂದಲೂ ಲಂಚ ಪಡೆದ ಚಿಕ್ಕಜಾಲ ಇನ್ಸ್‌ಪೆಕ್ಟರ್‌ ಹಂಸವೇಣಿ, ಎಸಿಬಿ ಬಲೆಗೆ ಬಿದ್ದು ವಿಲವಿಲ

Also Read: ಆರ್ಮಿಯಲ್ಲಿ ಹವಾಲ್ದಾರನಾಗಿರುವ ಬಾಗಲಕೋಟೆ ಯುವಕ ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದ

Published On - 4:05 pm, Wed, 20 April 22

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್