AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ನಿಂತರೂ ನಿಲ್ಲದ ನೆರೆ ಸಂತ್ರಸ್ತರ ಪರದಾಟ; ಕಾರವಾರದಲ್ಲಿ 50 ಕ್ಕೂ ಹೆಚ್ಚು ಮನೆಗಳು ಕುಸಿತ

ಸರ್ಕಾರ ಪರಿಹಾರ ನೀಡದಿದ್ದರೆ ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಎಲ್ಲರೂ ಗಂಜಿ ಕೇಂದ್ರದಲ್ಲಿದ್ದೇವೆ. ನಮಗೆ ಯಾರು ದಿಕ್ಕು ಅಂತ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಮಳೆ ನಿಂತರೂ ನಿಲ್ಲದ ನೆರೆ ಸಂತ್ರಸ್ತರ ಪರದಾಟ; ಕಾರವಾರದಲ್ಲಿ 50 ಕ್ಕೂ ಹೆಚ್ಚು ಮನೆಗಳು ಕುಸಿತ
More than 50 homes have collapsed in karawara
TV9 Web
| Edited By: sandhya thejappa|

Updated on: Jul 26, 2021 | 11:53 AM

Share

ಕಾರವಾರ: ಸದ್ಯ ಮಳೆಯ ಆರ್ಭಟ ಕಡಿಮೆಯಾಗಿದೆ. ಆದರೆ ನೆರೆ ಸಂತ್ರಸ್ತರ ಗೋಳಾಟ ನಿಂತಿಲ್ಲ. ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಸುಮಾರು 50 ಕ್ಕೂ ಹೆಚ್ಚು ಮನೆಗಳು ಕುಸಿತವಾಗಿದ್ದು, ಗ್ರಾಮಸ್ಥರು ಕಂಗಾಲಾಗಿದ್ದಾರೆ. 2019 ರ ಪರಿಹಾರವೇ ನಮಗೆ ಸಿಕ್ಕಿಲ್ಲ. ನಮ್ಮ ಅಂಗಡಿ ಮುಂಗಟ್ಟು ಎಲ್ಲವೂ ನೆಲಸಮವಾಗಿದೆ. ಸಾಲ ಶೂಲ ಮಾಡಿ ಅಂಗಡಿ ಮಾಡಿದ್ದೆವು. ಅದಕ್ಕೆ ಬಡ್ಡಿ ಕಟ್ಟಬೇಕು. ಜೀವನಕ್ಕೆ ಆಧಾರವಾಗಿದ್ದ ಅಂಗಡಿಯೇ ನೆಲಸಮವಾಗಿದೆ ಅಂತ ಗ್ರಾಮಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಸರ್ಕಾರ ಪರಿಹಾರ ನೀಡದಿದ್ದರೆ ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಎಲ್ಲರೂ ಗಂಜಿ ಕೇಂದ್ರದಲ್ಲಿದ್ದೇವೆ. ನಮಗೆ ಯಾರು ದಿಕ್ಕು ಅಂತ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ನೀರು ಬಿಡುಗಡೆ ಕೊಪ್ಪಳ: ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಜಲಾಶಯದಿಂದ 30 ಕ್ರಸ್ಟ್ ಗೇಟ್ಗಳ ಮೂಲಕ 86 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ. ನದಿಗೆ ನೀರು ಬಿಟ್ಟ ಹಿನ್ನೆಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ನದಿ ದಂಡೆಗೆ ಇರುವ ನವವೃಂದಾವನಕ್ಕೆ ಸಂಪರ್ಕ ಕಡಿತವಾಗಿದೆ. ಕೃಷ್ಣದೇವರಾಯ ಸಮಾಧಿ ಕೂಡಾ ಮುಳುಗಡೆಯಾಗಿದೆ.

ಇದನ್ನೂ ಓದಿ

ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕ; ರಕ್ಷಣೆಗೆ ಸ್ಥಳೀಯರ ಹರಸಾಹಸ

ಕೊಡಗು: ದನಗಳನ್ನು ಕರೆತರಲು ಹೋದ ವ್ಯಕ್ತಿ ಮೇಲೆ ಎರಗಿದ ಕಾಡಾನೆ; ಏಕಾಏಕಿ ದಾಳಿಯಿಂದ ಕಾರ್ಮಿಕ ಸಾವು

(More than 50 homes have collapsed in karawara)

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ