AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಗಳು ತಮ್ಮ ರಕ್ಷಣೆಗೆ ಮನೆಯಲ್ಲಿ ‌ತಲವಾರ್ ಇಟ್ಟುಕೊಳ್ಳಿ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್

ಹಿಂದೂಗಳು ತಮ್ಮ ರಕ್ಷಣೆಗೆ ಮನೆಯಲ್ಲಿ ‌ತಲವಾರ್ ಇಟ್ಟುಕೊಳ್ಳಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಶಿರಸಿಯಲ್ಲಿ ಹೇಳಿದ್ದಾರೆ.

ಹಿಂದೂಗಳು ತಮ್ಮ ರಕ್ಷಣೆಗೆ ಮನೆಯಲ್ಲಿ ‌ತಲವಾರ್ ಇಟ್ಟುಕೊಳ್ಳಿ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್
TV9 Web
| Edited By: ವಿವೇಕ ಬಿರಾದಾರ|

Updated on:Aug 15, 2022 | 7:59 PM

Share

ಉತ್ತರ ಕನ್ನಡ: ಹಿಂದೂಗಳು (Hindu) ತಮ್ಮ ರಕ್ಷಣೆಗೆ ಮನೆಯಲ್ಲಿ ‌ತಲವಾರ್ ಇಟ್ಟುಕೊಳ್ಳಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ (Pramod Muthalik) ಶಿರಸಿಯಲ್ಲಿ (Sirsi) ಪ್ರಚೋದನಕಾರಿ  ಹೇಳಿಕೆ ನೀಡಿದ್ದಾರೆ. ಕ್ಷತ್ರೀಯ ಗುಣ ಬೆಳೆಸಿಕೊಳ್ಳಬೇಕು. ಹಿಂದೂ ಸಂಘಟನೆಗಳು ಒಗ್ಗಟ್ಟಾಗಿ ಹೋಗಬೇಕು. ಬಿಜೆಪಿಯನ್ನು ನಂಬಿ ಕೂತರೆ ಪ್ರಯೋಜನವಿಲ್ಲ. ಕಠಿಣ ಕ್ರಮ ಎಂಬ ಸರ್ಕಾರದ ಬೊಗಳೆ ನಂಬಲು ಜನರು ತಯಾರಿಲ್ಲ. ಸಾಥ್ ಕೊಟ್ಟರೆ ಕೊಡಿ, ಇಲ್ಲ ಒದ್ದು ಮುನ್ನಡೆಯುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರು ತುಷ್ಟೀಕರಣದ ಸಲುವಾಗಿ ದೇಶದ್ರೋಹಿಗಳಿಗೂ ದೇಶಭಕ್ತರ ಪಟ್ಟ ಕಟ್ಟಿದ್ದಾರೆ. ಈ ಕಾರಣಕ್ಕಾಗಿಯೇ ಟಿಪ್ಪುನಂತಹ ಹಿಂದೂ ವಿರೋಧಿಯನ್ನು ಕಾಂಗ್ರೆಸ್ ನಾಯಕರು ಮೆರೆಸಿದ್ದಾರೆ. ವೀರ ಸಾವರ್ಕರ್ ಬಗ್ಗೆ ಅರಿಯದ ಮುಸ್ಲಿಂ ಗೂಂಡಾಗಳು ಅವರನ್ನು ಅವಮಾನಿಸಿದ್ದಾರೆ. ಅಂತಹವರನ್ನು ಹುಡುಕಿ ಗುಂಡೇಟು ಹಾಕಬೇಕು.

Published On - 7:59 pm, Mon, 15 August 22

Follow Us
TV9 Web
TV9 Web

TV9 Kannada

Read More
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ